Thursday, November 21, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-11-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-11-2024)

Today's Horoscope

ನಿತ್ಯ ನೀತಿ : ದುರ್ಬಲ ಮನಸ್ಸು ಹೊಂದಿದ ವ್ಯಕ್ತಿ ಅನೇಕ ಸಮಸ್ಯೆಗಳಿಗೆ ಕಾರಣನಾಗುತ್ತಾನೆ. ಎಲ್ಲಾ ದುಸ್ಥಿತಿಗೂ, ಸುಸ್ಥಿತಿಗೂ ತಾನೇ ಕರ್ತನು.

ಪಂಚಾಂಗ : ಮಂಗಳವಾರ, 19-11-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್‌ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಅರ್ದ್ರಾ / ಯೋಗ: ಸಾಧ್ಯ / ಕರಣ: ಕೌಲವ

ಸೂರ್ಯೋದಯ – ಬೆ.06.20
ಸೂರ್ಯಾಸ್ತ – 05.50
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-01.30

ರಾಶಿಭವಿಷ್ಯ :
ಮೇಷ
: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ವೃಷಭ: ಬಂಧುಗಳ ಆಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರೋಗ್ಯ ಸುಧಾರಣೆಗಾಗಿ ಯೋಗ ಮಾಡಿ.
ಮಿಥುನ: ಅನಿರೀಕ್ಷಿತ ತಲೆ ನೋವು ಅಥವಾ ಬೆನ್ನುನೋವು ಕಾಡಲಿದೆ.

ಕಟಕ: ಸಮಾಧಾನಚಿತ್ತ ದಿಂದ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಕೊಳ್ಳಬಹುದು.
ಸಿಂಹ: ದುಡುಕುತನ ಒಳ್ಳೆಯ ದಲ್ಲ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಆಲೋಚಿಸಿ.
ಕನ್ಯಾ: ವಿರೋಧಿ ಗಳೂ ಸಹ ಮೆಚ್ಚುವಂತಹ ಕಾರ್ಯಸಾಧನೆ ಮಾಡುವಿರಿ.

ತುಲಾ: ಜವಾಬ್ದಾರಿ ನಿಭಾಯಿಸುವಲ್ಲಿ ಯಶಸ್ವಿಯಾಗುವಿರಿ. ಚಿನ್ನಾಭರಣ ಖರೀದಿಸುವಿರಿ.
ವೃಶ್ಚಿಕ: ನೆರೆಹೊರೆಯವರೊಂದಿಗೆ ಯಾವುದೇ ಕಾರಣಕ್ಕೂ ಮನಸ್ತಾಪ ಮಾಡಿಕೊಳ್ಳದಿರಿ.
ಧನುಸ್ಸು: ವೈದ್ಯವೃತ್ತಿಯಲ್ಲಿರುವವರು ಅಧಿ ಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.

ಮಕರ: ಉಲ್ಲಾಸದಿಂದ ಮೈಮರೆಯದಿರಿ.
ಕುಂಭ: ವ್ಯವಹಾರದಲ್ಲಿ ಉನ್ನತಿಯಾಗಿ ಸಮಾಜದಲ್ಲಿ ಗೌರವ-ಮನ್ನಣೆ ದೊರೆಯಲಿದೆ.
ಮೀನ: ವಸ್ತ್ರ ವಿನ್ಯಾಸಕರಿಗೆ ಅಧಿ ಕ ಲಾಭ ದೊರೆಯಲಿದೆ. ಚಿಂತೆಗೆ ಅವಕಾಶವಿಲ್ಲ.

RELATED ARTICLES

Latest News