Monday, January 20, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-01-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-01-2025)

Today's Horoscope

ನಿತ್ಯ ನೀತಿ : ಸಾವಿರ ನೋವುಗಳ ಮಧ್ಯೆ ಮನಸ್ಸು ನಗಲು ಸಾಧ್ಯವಿಲ್ಲ. ಆದರೆ, ಸಾವಿರ ಮುಳ್ಳುಗಳ ಮಧ್ಯೆ ಒಂದು ಹೂ ಅರಳಲು ಸಾಧ್ಯ. ಅಂಥ ಅರಳುವ ಹೂವಿನಂತೆ ನಾವಿರಬೇಕು.

ಪಂಚಾಂಗ : ಸೋಮವಾರ, 20-01-2025
ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಸೌರ ಶಿಶಿರ ಋತು, ಪುಷ್ಯ ಮಾಸ , ಕೃಷ್ಣ ಪಕ್ಷ , ತಿಥಿ: ಷಷ್ಠಿ, ನಕ್ಷತ್ರ: ಹಸ್ತ , ಯೋಗ: ಸುಕರ್ಮಾ, ಕರಣ: ವಿಷ್ಟಿ

ಸೂರ್ಯೋದಯ – ಬೆ.06.46
ಸೂರ್ಯಾಸ್ತ – 06.15
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.
ವೃಷಭ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಲ ದೊರೆಯಲಿದೆ.
ಮಿಥುನ: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ.
ಕಟಕ: ಆತಗೌರವ ಹೆಚ್ಚಾಗಲಿದೆ.
ಸಿಂಹ: ಹಿಂಜರಿಕೆ ಮತ್ತು ಭಯದ ಸ್ವಭಾವದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಕನ್ಯಾ: ಕಚೇರಿಯಲ್ಲಿ ಆತ ವಿಶ್ವಾಸದಿಂದ ಕೆಲಸ ಮಾಡಿ.
ತುಲಾ: ಮಕ್ಕಳ ವಿಷಯ ದಲ್ಲಿ ಹೆಚ್ಚು ಕಾಳಜಿ ವಹಿಸಿ.
ವೃಶ್ಚಿಕ: ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ ಮೇಲೆ ಮೇಲಽ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಧನುಸ್ಸುಘಿ: ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.
ಮಕರ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಕುಂಭ: ಆಸ್ತಿ ನೋಂದಣಿಯಲ್ಲಿ ಗೊಂದಲವಾಗಲಿದೆ.
ಮೀನ: ಉತ್ತಮ ಆದಾಯ ಬರಲಿದೆ.

RELATED ARTICLES

Latest News