ನಿತ್ಯ ನೀತಿ : ಶಿಸ್ತು ಗೆಲುವಿನ ಅವಿಭಾಜ್ಯ ಅಂಗ. ಅಶಿಸ್ತಿನ ವಿರುದ್ಧ ಗೆಲುವು ಸಾಽಸಿದರೆ ಅರ್ಧ ಯಶಸ್ಸು ಸಾಧಿಸಿದಂತೆ…
ಪಂಚಾಂಗ : 20-02-2025, ಗುರುವಾರ
ಕ್ರೋಧಿ ನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು /ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ವಿಶಾಖಾ / ಯೋಗ: ಧ್ರುವ / ಕರಣ: ಬಾಲವ
ಸೂರ್ಯೋದಯ – ಬೆ.06.40
ಸೂರ್ಯಾಸ್ತ – 06.27
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ವೃಷಭ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ಮಿಥುನ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಕಟಕ: ಹಣಕಾಸಿನ ತೊಂದರೆ ಎದುರಾಗಲಿದೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ತುಲಾ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಶ್ಚಿಕ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
- ಕಾಡುವ ಪಾತ್ರಗಳು.. ಕನ್ನಡ ಕಂಪು .. ಸೀಸ್ ಕಡ್ಡಿಯ ವಿಭಿನ್ನ ಕಥೆ
- ಸೈಲೆಂಟ್ ಆಗಿಯೇ ಕಾಡುವ `ಮಾದೇವ’ : ಮೆಚ್ಚಬೇಕು ನಿರ್ದೇಶಕನ ಧೈರ್ಯವ..!
- ಡ್ಯೂಪ್ಲೆಕ್ಸ್ ಮನೆಯಲ್ಲಿಯೇ ಕಾಡುವ `ನೀತಿ’
- ಕಾಲೇಜು ಕಲಾವಿದನ ಕಲರ್ ಫುಲ್ ಲೋಕ
- ರಾಜ್ಯದಲ್ಲಿ ಜೂ.9ರಿಂದ ಮತ್ತೆ ಮಳೆ