ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-06-2024)

ನಿತ್ಯ ನೀತಿ : ಒಂದು ಹೂವು ಮತ್ತೊಂದು ಹೂವಿನೊಂದಿಗೆ ಸ್ಪರ್ಧೆಗಿಳಿಯುವುದಿಲ್ಲ. ಸುಂದರವಾಗಿ ಅರಳುವುದಷ್ಟೇ ಅವುಗಳ ಕೆಲಸ.ನಮ ವ್ಯಕ್ತಿತ್ವವೂ ಹಾಗೇ ಇರಬೇಕು. ಪಂಚಾಂಗ : ಗುರುವಾರ , 20-06-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಅನುರಾಧಾ / ಯೋಗ: ಸಾಧ್ಯ / ಕರಣ: ಗರಜೆ ಸೂರ್ಯೋದಯ – ಬೆ.05.55ಸೂರ್ಯಾಸ್ತ – 06.48ರಾಹುಕಾಲ – 1.30-3.00ಯಮಗಂಡ ಕಾಲ – 6.00-7.30ಗುಳಿಕ ಕಾಲ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-06-2024)