ನಿತ್ಯ ನೀತಿ : ನಿಮ ಬದುಕಿನಲ್ಲಿ ಸೂರ್ಯ ಮರೆಯಾದನೆಂದು ನೀವು ಅಳುತ್ತಾ ಕೂತರೆ, ಆ ಕಣ್ಣೀರಿನಲ್ಲಿ ದೃಷ್ಟಿ ಮಸುಕಾಗಿ ನಕ್ಷತ್ರಗಳು ಕಾಣದೇ ಹೋದಾವು.
ಪಂಚಾಂಗ : ಶುಕ್ರವಾರ, 20-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ರೇವತಿ / ಯೋಗ: ಶೋಭನ / ಕರಣ: ವಣಿಜ್
ಸೂರ್ಯೋದಯ – ಬೆ.05.55
ಸೂರ್ಯಾಸ್ತ – 06.48
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ.
ವೃಷಭ: ಹಣ ನಿಮ್ಮ ಮೂಲಕ ಸುಲಭವಾಗಿ ಜಾರಿಹೋದರೂ ನಿಮ್ಮ ಅದೃಷ್ಟದಿಂದ ನಿಮಗೆ ಸುಲಭವಾಗಿ ದೊರಕುವಂತೆ ಮಾಡುತ್ತದೆ.
ಮಿಥುನ: ಹೊಸ ವ್ಯವಹಾರ ವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.
ಕಟಕ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಲಿದೆ.
ಸಿಂಹ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಕನ್ಯಾ: ಇತರರಿಗೆ ಮುಜು ಗರ ಉಂಟುಮಾಡ ಬೇಡಿ ಮತ್ತು ಕುಟುಂಬದ ಅವಶ್ಯಕತೆಗಳಿಗೆ ಹೊಂದಿಕೊಳ್ಳಲು ಪ್ರಯತ್ನಿಸಿ.
ತುಲಾ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ವೃಶ್ಚಿಕ: ವ್ಯಾಪಾರದಲ್ಲಿ ಲಾಭ ವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಧನುಸ್ಸು: ಕೆಲವು ದೊಡ್ಡ ಸಮಸ್ಯೆ ಎದುರಿಸಬಹುದು.
ಮಕರ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ-ಕಾರ್ಯಗಳು ಸುಸೂತ್ರವಾಗಿ ನೆರವೇರಲಿವೆ.
ಕುಂಭ: ಮಕ್ಕಳ ನಡವಳಿಕೆಯಿಂದ ಬೇಸರವಾಗಲಿದೆ.
ಮೀನ: ಇತರರಿಗೆ ಮುಜುಗರ ಉಂಟು ಮಾಡ ಬೇಡಿ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-07-2025)
- ಸಿದ್ದರಾಮಯ್ಯನವರೇ ಸಿಎಂ ಆಗಿ ಸಿದ್ದು ಮುಂದುವರೆಯುತ್ತಾರೆ : ಪುತ್ರ ಯತೀಂದ್ರ
- ಪಾಲಿಕೆಗಳ ನೌಕರರ ಕಷ್ಟಗಳನ್ನೂ ಕೇಳಿಸಿಕೊಳ್ಳಿ : ರಾಜ್ಯ ಸರ್ಕಾರಕ್ಕೆ HDK ಆಗ್ರಹ
- ಬೆಂಗಳೂರಿನ ಬೀದಿ ನಾಯಿಗಳಿಗೆ ನಿತ್ಯ ಬಾಡೂಟದ ಭಾಗ್ಯ
- ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೊಬೈಲ್ ಕಳವು ಮಾಡುತ್ತಿದ್ದ ಚೋರನ ಬಂಧನ