Friday, May 3, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-04-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-04-2024)

ನಿತ್ಯ ನೀತಿ : ಮಾನಸಿಕ ನೆಮ್ಮದಿಗಿಂತ ದೊಡ್ಡದಾದ ಶ್ರೀಮಂತಿಕೆ ಈ ಜಗತ್ತಿನಲ್ಲಿ ಯಾವುದೂ ಇಲ್ಲ.

ಪಂಚಾಂಗ : ಭಾನುವಾರ, 21-04-2024
ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ವ್ಯಾಘಾತ / ಕರಣ: ಕೌಲವ
ಸೂರ್ಯೋದಯ : ಬೆ.06.04
ಸೂರ್ಯಾಸ್ತ : 06.33
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿಭವಿಷ್ಯ :
ಮೇಷ
: ವ್ಯಾಪಾರದಲ್ಲಿ ಅನುಕೂಲವಾಗಲಿದೆ. ಸಂಗಾತಿ ಮನೆ ಕಡೆಯಿಂದ ಶುಭ ಸುದ್ದಿ ಬರಲಿದೆ.
ವೃಷಭ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಸುವಿರಿ.
ಮಿಥುನ: ಹೊಸ ಪ್ರದೇಶಕ್ಕೆ ಭೇಟಿ ನೀಡುವ ಅವಕಾಶವೊಂದು ದಿಢೀರನೆ ಒದಗಿಬರಲಿದೆ.

ಕಟಕ: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು.
ಸಿಂಹ: ಪಿತ್ರಾರ್ಜಿತ ಆಸ್ತಿ ವಿಚಾರದ ಮಾತುಕತೆ ನಡೆಯಲಿದೆ. ವಾಹನದಿಂದ ಅಪಾಯ ಎದುರಾಗಲಿದೆ.
ಕನ್ಯಾ: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.

ತುಲಾ: ಕೌಟುಂಬಿಕ ಮತ್ತು ವೈವಾಹಿಕ ಜೀವನ ಆಹ್ಲಾದಕರವಾಗಿರುತ್ತದೆ.
ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ದೇವತಾ ಕಾರ್ಯ ಮಾಡುವುದರಲ್ಲಿ ಆಸಕ್ತಿ ವಹಿಸುವಿರಿ.
ಧನುಸ್ಸು: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.

ಮಕರ: ಸೇವೆಯ ಆಧಾರದ ಮೇಲೆ ಕೆಲಸದಲ್ಲಿ ಬಡ್ತಿ ದೊರೆಯಲಿದೆ. ಹೆಚ್ಚು ಲಾಭ ಗಳಿಸುವಿರಿ.
ಕುಂಭ: ಹೆಚ್ಚಿನ ಲಾಭದ ಆಸೆಗೆ ಇರುವ ಉಳಿತಾಯದ ಹಣವನ್ನು ಖರ್ಚು ಮಾಡದಿರಿ.
ಮೀನ: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾರೆ.

RELATED ARTICLES

Latest News