ನಿತ್ಯ ನೀತಿ : ಯಾರು ಏನೇ ಆಟ ಆಡಿದರೂ ದೇವರ ಆಟದ ಮುಂದೆ ಯಾರ ಆಟವೂ ನಡೆಯುವುದಿಲ್ಲ. ನೆನಪಿರಲಿ.
ಪಂಚಾಂಗ : ಶನಿವಾರ , 21-06-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ದಶಮಿ / ನಕ್ಷತ್ರ: ಅಶ್ವಿನಿ / ಯೋಗ: ಅತಿಗಂಡ / ಕರಣ: ಭವ
ಸೂರ್ಯೋದಯ – ಬೆ.05.55
ಸೂರ್ಯಾಸ್ತ – 06.48
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದು ಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ವೃಷಭ: ಹಣದ ಕೊರತೆ ಇರುವುದಿಲ್ಲ.
ಮಿಥುನ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ಕಟಕ: ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ.
ಸಿಂಹ: ಜೀವನ ಸಂಗಾತಿಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ಕನ್ಯಾ: ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.
ತುಲಾ: ಕಲಾವಿದರಿಗೆ ಸ್ವಂತ ಪರಿಶ್ರಮದಿಂದ ಯಶಸ್ಸು ಸಿಗಲಿದೆ. ಮಿತ್ರರಿಂದ ಆರ್ಥಿಕ ಸಹಾಯ.
ವೃಶ್ಚಿಕ: ಸಿಗುವ ಅವಕಾಶ ವನ್ನು ಸದ್ಬಳಕೆ ಮಾಡಿಕೊಳ್ಳಿ.
ಧನುಸ್ಸು: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಒಳಿತು.
ಮಕರ: ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ.
ಕುಂಭ: ನಿರೀಕ್ಷಿತ ಮೂಲಗಳಿಂದ ಆದಾಯ ಸಿಗಲಿದೆ.
ಮೀನ: ನಿಮ್ಮ ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(21-06-2025)
- ದ್ವೇಷ ರಾಜಕಾರಣಕ್ಕೆ ಕಾಲವೇ ಉತ್ತರ ನೀಡಲಿದೆ : ಹೆಚ್ಡಿಕೆ
- ಲಿವಿಂಗ್ ಟು ಗೆದರ್ ಸಹವಾಸ : ಮಗುವಿಗೆ ಜನ ನೀಡಿ ಪ್ರಾಣ ಬಿಟ್ಟ ಯುವತಿ
- ಮಾವಿಗೆ ಬೆಂಬೆಲ ಬೆಲೆ ಘೋಷಿಸಲು ಸಚಿವ ಕೆ.ಹೆಚ್.ಮುನಿಯಪ್ಪ ಒತ್ತಾಯ
- ವ್ಯಾಪಕ ಚರ್ಚೆ ಕಾರಣವಾಯ್ತು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪದ್ಮಿನಿ ನಾಗರಾಜ್ ರಾಜೀನಾಮೆ