ನಿತ್ಯ ನೀತಿ : ನೆಮದಿಯ ಜೀವನಕ್ಕೆ ಕೆಲವರನ್ನು ಕ್ಷಮಿಸಿಬಿಡಿ. ಇನ್ನೂ ಕೆಲವರನ್ನು ಮರೆತುಬಿಡಿ ಅಷ್ಟೇ.
ಪಂಚಾಂಗ : ಗುರುವಾರ , 21-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಪುಷ್ಯ / ಯೋಗ: ವ್ಯತೀಪಾತ / ಕರಣ: ವಿಷ್ಠಿ
ಸೂರ್ಯೋದಯ – ಬೆ.06.08
ಸೂರ್ಯಾಸ್ತ – 06.37
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಹಿಂಜರಿಕೆ ಮತ್ತು ಭಯದ ಸ್ವಭಾವದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ವೃಷಭ: ಆತ್ಮಗೌರವ ಹೆಚ್ಚಾಗಲಿದೆ.
ಮಿಥುನ: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ.
ಕಟಕ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಸಿಂಹ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.
ಕನ್ಯಾ: ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.
ತುಲಾ: ಮಕ್ಕಳ ವಿಷಯ ದಲ್ಲಿ ಹೆಚ್ಚು ಕಾಳಜಿ ವಹಿಸಿ.
ವೃಶ್ಚಿಕ: ಕಚೇರಿಯಲ್ಲಿ ಆತ್ಮ ವಿಶ್ವಾಸದಿಂದ ಕೆಲಸ ಮಾಡಿ.
ಧನುಸ್ಸು: ನಿಮ್ಮ ಮೇಲೆ ಮೇಲ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಮಕರ: ದಾಂಪತ್ಯ ಜೀವನ ಸುಖಮಯವಾಗಿರಲಿದೆ.
ಕುಂಭ: ಆಸ್ತಿ ನೋಂದಣಿಯಲ್ಲಿ ಗೊಂದಲವಾಗಲಿದೆ.
ಮೀನ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-08-2025)
- ಕೆರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ವಿಧಾನಪರಿಷತ್ನಲ್ಲಿ ಪಕ್ಷಬೇಧ ಮರೆತು ಆಗ್ರಹ
- ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ಗೆ ಬೆಂಕಿ ಹೊತ್ತಿಕೊಂಡು 73 ಜನ ಸಾವು
- ಅಮರಾವತಿ ನಿರ್ಮಾಣ ಹೊಣೆ ಸಿಂಗಾಪುರದ ಹೆಗಲಿಗೆ
- ಮೃತ ಕೆಎಸ್ಆರ್ಟಿಸಿ ನೌಕರರ ಕುಟುಂಬಕ್ಕೆ ಅಪಘಾತೇತರ ಪರಿಹಾರ ಹೆಚ್ಚಳ