Friday, October 11, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-09-2024)

Today's Horoscope - 21-09-2024

ನಿತ್ಯ ನೀತಿ : ಕಲ್ಲಿಗೆ ಸುಂದರ ಆಕಾರ ಬರಬೇಕಾದರೆ ಉಳಿಯ ಪೆಟ್ಟು ಬೀಳಲೇಬೇಕು. ಬದುಕು ಸುಂದರವಾಗಲು ಕಷ್ಟ-ಸುಖಗಳನ್ನು ಅನುಭವಿಸಲೇಬೇಕು.

ಪಂಚಾಂಗ : ಭಾನುವಾರ , 22-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಕೃತ್ತಿಕಾ / ಯೋಗ: ಹರ್ಷಣ / ಕರಣ: ಗರಜೆ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.16
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.
ವೃಷಭ: ಅಮೂಲ್ಯ ವಸ್ತುವಿನ ಕಳ್ಳತನವಾಗಲಿದೆ.
ಮಿಥುನ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದು ಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.

ಕಟಕ: ಮಕ್ಕಳಿಂದ ಸಂತಸ ಸಿಗಲಿದೆ.
ಸಿಂಹ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಬಹಳ ಒಳಿತು.
ಕನ್ಯಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ.

ತುಲಾ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದು ಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ವೃಶ್ಚಿಕ: ಬುದ್ಧಿಹೀನರಾಗಿ ವರ್ತಿಸುವಿರಿ. ಉಪನ್ಯಾಸಕ ವೃತ್ತಿಯವರಿಗೆ ನಷ್ಟ.
ಧನುಸ್ಸು: ಹೊಸ ಜನರ ಸಂಪರ್ಕ ಮಾಡಿಕೊಳ್ಳುವ ಅಭ್ಯಾಸ ರೂಢಿಸಿಕೊಳ್ಳಿ.

ಮಕರ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
ಕುಂಭ: ಪತ್ನಿ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ಮೀನ: ಅಜೀರ್ಣ ಮತ್ತು ಉದರಕ್ಕೆ ಸಂಬಂಧಿಸಿದ ಅನಾರೋಗ್ಯ ಎದುರಾಗಲಿದೆ.

RELATED ARTICLES

Latest News