Thursday, December 12, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-11-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-11-2024)

Today's Horoscope

ನಿತ್ಯ ನೀತಿ : ಅವಮಾನ ಮಾಡುವುದು ಕೆಲವರ ಸ್ವಭಾವವಾಗಿರಬಹುದು. ಆದರೆ ಒಬ್ಬರನ್ನು ಗೌರವಿಸುವುದು, ಗೌರವದಿಂದ ಕಾಣುವುದು ನಮ ಸಂಸ್ಕಾರಕ್ಕೆ ಬಂದ ಗುಣ.

ಪಂಚಾಂಗ : ಗುರುವಾರ 21-11-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್‌ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಪುಷ್ಯ / ಯೋಗ: ಶುಕ್ಲ / ಕರಣ: ವಿಷ್ಟಿ

ಸೂರ್ಯೋದಯ – ಬೆ.06.21
ಸೂರ್ಯಾಸ್ತ – 05.50
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ಹಿರಿಯ ನಾಗರಿಕರಿಗೆ ಸರ್ಕಾರಿ ನೆರವು. ಮಕ್ಕಳ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಹಿರಿಯ ವಿದ್ವಾಂಸರಿಗೆ ಗೌರವ ಸಿಗುತ್ತದೆ. ನಿರೀಕ್ಷಿತ ಮಟ್ಟಕ್ಕಿಂತ ಆದಾಯ ಹೆಚ್ಚಿರುತ್ತದೆ.
ಮಿಥುನ: ಸ್ವಂತ ಉದ್ಯೋಗ ಮಾಡುವವರಿಗೆ ಲಾಭ ಹೆಚ್ಚುತ್ತದೆ. ಆತ್ಮಗೌರವಕ್ಕೆ ಹೆಚ್ಚು ಬೆಲೆ ಕೊಡುವಿರಿ.

ಕಟಕ: ಇನ್ನೊಬ್ಬರ ಮಾತುಗಳನ್ನು ಆಲಿಸಿ ತೀರ್ಮಾನಕ್ಕೆ ಬರುವುದು ಅನಿರ್ವಾಯವಾಗಲಿದೆ.
ಸಿಂಹ: ಮಕ್ಕಳಿಂದ ನೆಮ್ಮದಿ ಸಿಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಲಾಭ.
ಕನ್ಯಾ: ಸೌಜನ್ಯದಿಂದ ನಡೆದು ಕೊಳ್ಳುವುದರಿಂದ ನೆರೆಹೊರೆ ಯವರು ನಿಮ್ಮ ಕಷ್ಟಗಳಿಗೆ ಸ್ಪಂದಿಸುವರು. ಭಜನೆಯಿಂದ ನೆಮ್ಮದಿ ಸಿಗಲಿದೆ.

ತುಲಾ: ಸೋದರನ ಆಗಮನ ದಿಂದ ಮನೆಯಲ್ಲಿ ಹೆಚ್ಚಿನ ಸಂಭ್ರಮ ಮೂಡಲಿದೆ.
ವೃಶ್ಚಿಕ: ಇತರರೊಂದಿಗೆ ಸೇರಿ ಮಾಡುವ ಕೆಲಸ- ಕಾರ್ಯಗಳಲ್ಲಿ ಉತ್ತಮ ಲಾಭ ದೊರೆಯಲಿದೆ.
ಧನುಸ್ಸು: ನಿಮ್ಮ ಮೇಲಿದ್ದ ಆಪಾದನೆಗಳು ದೂರಾಗಿ ಮೇಲಧಿ ಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.

ಮಕರ: ದೂರ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವುದು ಉತ್ತಮ.
ಕುಂಭ: ಮಕ್ಕಳಿಂದ ಶುಭವಾರ್ತೆ ಕೇಳುವಿರಿ.ಹೊಸ ಹೊಸ ಅವಕಾಶಗಳು ಒದಗಿ ಬರಲಿವೆ.
ಮೀನ: ಹಣಕಾಸಿನ ವ್ಯತ್ಯಾಸಗಳಾಗಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ.

RELATED ARTICLES

Latest News