ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-01-2021)

Social Share

ನಿತ್ಯ ನೀತಿ : ಮನುಷ್ಯತ್ವದ ಮಹಿಮೆಯನ್ನು ಯಾವತ್ತೂ ಮರೆಯಬೇಡಿ.
# ಪಂಚಾಂಗ : ಶನಿವಾರ, 22-01-2022
ಪ್ಲವನಾಮ ಸಂವತ್ಸರ | ಉತ್ತರಾಯಣ | ಹೇಮಂತ ಋತು | ಪುಷ್ಯ ಮಾಸ | ಕೃಷ್ಣ ಪಕ್ಷ | ತಿಥಿ: ಚತುರ್ಥಿ | ನಕ್ಷತ್ರ: ಪೂರ್ವಾ | ಮಳೆ ನಕ್ಷತ್ರ: ಉತ್ತರಾಷಾಢ
* ಸೂರ್ಯೋದಯ : ಬೆ.06.46
* ಸೂರ್ಯಾಸ್ತ : 06.16
* ರಾಹುಕಾಲ : 9.00-10.30
* ಯಮಗಂಡ ಕಾಲ : 1.30-3.00
* ಗುಳಿಕ ಕಾಲ : 6.00-7.30
# ರಾಶಿಭವಿಷ್ಯ
* ಮೇಷ: ಮಾತು ಮತ್ತು ನಡವಳಿಕೆಯಿಂದ ವ್ಯಾಪಾರ ಮತ್ತು ಕ್ಷೇತ್ರದಲ್ಲಿ ಉತ್ತಮ ಯಶಸ್ಸು ಸಾಸುವಿರಿ.
* ವೃಷಭ: ಸಂಬಂಕರೊಂದಿಗಿನ ಸಹಕಾರ ಮತ್ತು ಪ್ರೀತಿ ಹೆಚ್ಚಾಗಲಿದೆ. ವ್ಯವಹಾರದಲ್ಲಿ ಹೂಡಿಕೆ ಮಾಡಿದ್ದಲ್ಲಿ ಹಣ ಸಂಗ್ರಹಿಸುವಲ್ಲಿ ಯಶಸ್ವಿಯಾಗುವಿರಿ.
* ಮಿಥುನ: ಸೂಕ್ತ ನಿರ್ಧಾರ ತೆಗೆದುಕೊಳ್ಳುವಲ್ಲಿ ಹೆಚ್ಚು ಗೊಂದಲಕ್ಕೊಳಗಾಗುವ ಸಾಧ್ಯತೆಗಳಿವೆ.
* ಕಟಕ: ಅಗತ್ಯವಿರುವವರಿಗೆ ವಸ್ತುಗಳನ್ನು ಮಾತ್ರ ಖರೀದಿಸುವುದು ಒಳಿತು.
* ಸಿಂಹ: ಮನಸ್ಥಿತಿಯಲ್ಲಿ ಉತ್ತಮ ಬದಲಾವಣೆ ಗಳಾಗಲಿವೆ. ಅನಗತ್ಯ ಚಿಂತೆ ಮಾಡುವುದನ್ನು ಬಿಡಿ.
* ಕನ್ಯಾ: ಆಧ್ಯಾತ್ಮಿಕ ವಿಷಯ ಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಆರೋಗ್ಯದ ಬಗ್ಗೆ ಸ್ವಲ್ಪ ಜಾಗ್ರತೆ ಇರಲಿ.
* ತುಲಾ: ಸ್ವಂತ ಉದ್ಯಮ ಪ್ರಾರಂಭಿಸಲು ಬಯಸುವ ವರಿಗೆ ಉನ್ನತ ಮಟ್ಟದ ಯಶಸ್ಸು ಸಿಗಲಿದೆ.
* ವೃಶ್ಚಿಕ: ಸಂಗಾತಿಯೊಂದಿಗೆ ಹಣಕಾಸಿನ ಸಮಸ್ಯೆಗಳ ಬಗ್ಗೆ ಮಾಡಿ ಪರಿಹಾರ ಕಂಡುಕೊಳ್ಳುವಿರಿ.
* ಧನುಸ್ಸು: ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕತೆಯಿಂದ ಮಾಡಿ.
* ಮಕರ: ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆ ಪಡೆಯಿರಿ.
* ಕುಂಭ: ಕೆಲಸಕ್ಕೆ ಸಂಬಂಸಿದಂತೆ ಪ್ರಯಾಣ ಮಾಡು ವಿರಿ. ಅಪರಿಚಿತ ವ್ಯಕ್ತಿಯ ಪರಿಚಯವಾಗಲಿದೆ.
* ಮೀನ: ಮಕ್ಕಳ ಮನಸ್ಸಿಗೆ ನೋವಾಗುವಂತೆ ನಡೆದು ಕೊಳ್ಳಬೇಡಿ. ಅವರೊಂದಿಗೆ ಹೆಚ್ಚು ಸಮಯ ಕಳೆಯಿರಿ.

Articles You Might Like

Share This Article