ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(22-05-2024)

ನಿತ್ಯ ನೀತಿ : ದುರಾಸೆ ಮನುಷ್ಯನ ದೊಡ್ಡ ಶತ್ರು. ದುರಾಸೆ ಇರುವ ವ್ಯಕ್ತಿ ಬದುಕಿನಲ್ಲಿ ಎಂದಿಗೂ ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ಪಂಚಾಂಗ : ಬುಧವಾರ, 22-05-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಸ್ವಾತಿ / ಯೋಗ: ವರೀಯಾನ್‌ / ಕರಣ: ಗರಜೆ ಸೂರ್ಯೋದಯ ; ಬೆ.05.53ಸೂರ್ಯಾಸ್ತ : 06.40ರಾಹುಕಾಲ : 12.00-1.30ಯಮಗಂಡ ಕಾಲ : 7.30-9.00ಗುಳಿಕ ಕಾಲ : … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(22-05-2024)