ನಿತ್ಯ ನೀತಿ : ನಂಬಿಕೆಯೇ ಮನಸ್ಸಿಗೆ ಮೋಸ ಮಾಡಿದಾಗ ಮನಸ್ಸಲ್ಲಿ ಉಳಿಯೋದು ಮೌನ ಮಾತ್ರ.
ಪಂಚಾಂಗ : ಸೋಮವಾರ , 21-10-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ರೋಹಿಣಿ / ಯೋಗ: ವರೀಯಾನ್ / ಕರಣ: ಕೌಲವ / ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ರೋಹಿಣಿ / ಯೋಗ: ವರೀಯಾನ್ / ಕರಣ: ಕೌಲವ
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ವೃಷಭ: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತ್ಮಗೌರವ ಹೆಚ್ಚಾಗಲಿದೆ.
ಮಿಥುನ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.
ಕಟಕ: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ. ಸಮತೋಲಿತ ರೀತಿಯಲ್ಲಿ ಆಹಾರ ಸೇವಿಸಿ.
ಸಿಂಹ: ಹಿಂಜರಿಕೆ ಮತ್ತು ಭಯದ ಸ್ವಭಾವದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಕನ್ಯಾ: ಕಚೇರಿಯಲ್ಲಿ ಆತ್ಮವಿಶ್ವಾಸದಿಂದ ಕೆಲಸ ಮಾಡಿ. ಮಾತನಾಡುವ ಮುನ್ನ ಯೋಚಿಸಿ.
ತುಲಾ: ಮಕ್ಕಳ ವಿಷಯ ದಲ್ಲಿ ಹೆಚ್ಚು ಕಾಳಜಿ ವಹಿಸಿ.
ವೃಶ್ಚಿಕ: ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ್ಮ ಮೇಲೆ ಮೇಲಧಿ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಧನುಸ್ಸು: ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.
ಮಕರ: ವೈಯಕ್ತಿಕ ವಿಚಾರಗಳ ಬಗ್ಗೆ ಹೆಚ್ಚು ಗಮನ ಹರಿಸಿ. ಉತ್ತಮ ಆದಾಯ ಬರಲಿದೆ.
ಕುಂಭ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಮೀನ: ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ. ಕೃಷಿಕರಿಗೆ ಅಲ್ಪ ಪ್ರಮಾಣದ ಲಾಭ ದೊರೆಯಲಿದೆ.