ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(23-03-2024)

ನಿತ್ಯ ನೀತಿ : ಪೂರ್ತಿ ವಿಷಯ ತಿಳಿಯದೆ ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಬೇಡಿ. ಏಕೆಂದರೆ ಅವರ ಪರಿಸ್ಥಿತಿ ಮತ್ತು ಸಂದರ್ಭ ಅವರಿಗೆ ಮಾತ್ರ ತಿಳಿದಿರುತ್ತದೆ. ಪಂಚಾಂಗ : ಶನಿವಾರ, 23-03-2024ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷತಿಥಿ: ತ್ರಯೋದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಶೂಲ / ಕರಣ: ಗರಜೆ ಸೂರ್ಯೋದಯ : ಬೆ.06.22ಸೂರ್ಯಾಸ್ತ ; 06.31ರಾಹುಕಾಲ : 9.00-10.30ಯಮಗಂಡ ಕಾಲ : 1.30-3.00ಗುಳಿಕ ಕಾಲ : 6.00-7.30 ರಾಶಿಭವಿಷ್ಯ : ಮೇಷ: ಚಿಂತನೆಯಿಂದ ವರ್ತಿಸುವ ಮೂಲಕ ಎಲ್ಲರನ್ನೂ ಗೌರವಿಸುವುದು ಒಳಿತು.ವೃಷಭ: ಕೌಟುಂಬಿಕ ಜೀವನದಲ್ಲಿ ಹೆಚ್ಚು ಜಾಗರೂಕ ರಾಗಿರಬೇಕು. ಮನೆಯವರೊಂದಿಗೆ ಸಮಯ ಕಳೆಯಿರಿ.ಮಿಥುನ: ಸ್ವಂತಿಕೆ ಬಿಟ್ಟು ಸಂದರ್ಭಕ್ಕೆ ತಕ್ಕಂತೆ ತೀರ್ಮಾನ ಕೈಗೊಳ್ಳುವುದು ಅನಿವಾರ್ಯ. ಕಟಕ: ಸ್ತ್ರೀಯರಿಗೆ ತವರು ಮನೆಯಿಂದ ಆಸ್ತಿಯಲ್ಲಿ ಭಾಗ ಬರಬಹುದು.ಆಹಾರದ ಕಡೆ ಗಮನ ನೀಡಿ.ಸಿಂಹ: ಕಚೇರಿ ಕೆಲಸ – ಕಾರ್ಯಗಳಲ್ಲಿ ಉತ್ತಮ ಬದಲಾವಣೆಯಾಗಲಿದೆ.ಕನ್ಯಾ: ಅನೇಕ ವಿಧದ ಜನರು … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(23-03-2024)