ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-05-2022)

Spread the love

ನಿತ್ಯ ನೀತಿ : ನಿಮ್ಮ ಪ್ರಯತ್ನವಿಲ್ಲದೆ ನೀವು ಯಶಸ್ವಿಯಾಗಲು ಸಾಧ್ಯವಿಲ್ಲ. ನಿಮ್ಮ ಸಂಪೂರ್ಣ ಪ್ರಯತ್ನ ನಿಮ್ಮ ಕೆಲಸದಲ್ಲಿದ್ದರೆ ನೀವು ವಿಫಲರಾಗಲು ಸಾಧ್ಯವಿಲ್ಲ.

# ಪಂಚಾಂಗ : ಸೋಮವಾರ, 23.-05-2022
ಶುಭಕೃತ್ ನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ /
ಕೃಷ್ಣ ಪಕ್ಷ / ತಿಥಿ: ಅಷ್ಟಮಿ/ ನಕ್ಷತ್ರ: ಶತಭಿಷಾ/ಮಳೆ ನಕ್ಷತ್ರ: ಕೃತ್ತಿಕಾ

* ಸೂರ್ಯೋದಯ : ಬೆ.5.53
* ಸೂರ್ಯಾಸ್ತ : 06.40
* ರಾಹುಕಾಲ : 7.30-9.00
* ಯಮಗಂಡ ಕಾಲ : 10.30-12.00
* ಗುಳಿಕ ಕಾಲ : 1.30-3.00

# ಇಂದಿನ ರಾಶಿ ಭವಿಷ್ಯ : 
ಮೇಷ: ಕೆಲಸದಲ್ಲಿ ಯಶಸ್ಸನ್ನು ಸಾಧಿಸಲು ನೆರೆಹೊರೆಯವರು ನಿಮಗೆ ಸಹಾಯ ಮಾಡುವರು ಮತ್ತು ಮಾರ್ಗದರ್ಶನ ನೀಡುವರು.
ವೃಷಭ: ಹೊಸ ಉದ್ಯೋಗಗಳು ಮತ್ತು ಉದ್ಯೋಗ ಬದಲಾವಣೆಗೆ ಉತ್ತಮ ಸಮಯ.
ಮಿಥುನ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ. ಆರ್ಥಿಕವಾಗಿ, ನೀವು ಹಿಂದೆ ಮಾಡಿದ ಶ್ರಮಕ್ಕೆ ಪ್ರತಿಫಲ ದೊರೆಯಲಿದೆ.

ಕಟಕ: ಹಿರಿಯರು ಮತ್ತು ಸಜ್ಜನರನ್ನು ಗೌರವಿಸುವುವಿಸುವುದರಿಂದ ಕೆಲಸದಲ್ಲಿ ಉತ್ತಮ ಯಶಸ್ಸು ಸಿಗಲಿದೆ.
ಸಿಂಹ: ಸ್ವಲ್ಪ ಪ್ರಯತ್ನದಿಂದ ಅಥವಾ ಶ್ರಮವಿಲ್ಲದೆ ಹಣ ದೊರೆಯುವ ಸಾಧ್ಯತೆಗಳಿವೆ.
ಕನ್ಯಾ: ಇಲ್ಲಸಲ್ಲದ ವಿಚಾರ ಗಳಿಗೆ ಕಿವಿಗೊಟ್ಟು ಮನಸ್ಸಿನ ನೆಮ್ಮದಿ ಹಾಳುಕೊಳ್ಳಬೇಡಿ.

ತುಲಾ: ಹೊಸ ಉದ್ಯೋಗ ಹುಡುಕುತ್ತಿದ್ದವರಿಗೆ ಉತ್ತಮ ಅವಕಾಶಗಳು ಸಿಗಲಿವೆ.
ವೃಶ್ಚಿಕ: ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ಧನುಸ್ಸು: ಪಿತ್ರಾರ್ಜಿತ ಆಸ್ತಿಯಿಂದ ಉತ್ತಮ ಲಾಭ ದೊರೆಯಲಿದೆ. ಮಕ್ಕಳಿಂದ ಸಂತೋಷ ಸಿಗಲಿದೆ.

ಮಕರ: ಹಣ ಸುಲಭವಾಗಿ ದೊರೆಯುತ್ತದೆ ಎಂಬ ಕಾರಣಕ್ಕೆ ಬೇಕಾಬಿಟ್ಟಿ ಖರ್ಚು ಮಾಡದಿರಿ
ಕುಂಭ: ಹಣದ ಕೊರತೆ ಇರುವುದಿಲ್ಲ. ಹಿಂದೆ ಮಾಡಿದ್ದ ಸಾಲವನ್ನು ಸಹ ತೀರಿಸುವಿರಿ.
ಮೀನ: ದಾಂಪತ್ಯ ಜೀವನದಲ್ಲಿ ಭಿನ್ನಾಭಿಪ್ರಾಯ ಗಳು ದೂರವಾಗಿ ಉತ್ತಮ ಬದಲಾವಣೆಗಳಾಗಲಿವೆ.

Facebook Comments