ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-09-2024)

ನಿತ್ಯ ನೀತಿ : ಪಡೆದುಕೊಳ್ಳುವುದಕ್ಕಿಂತ ಉಳಿಸಿಕೊಳ್ಳುವುದು ಮುಖ್ಯ. ಹುಡುಕುವುದಕ್ಕಿಂತ ಸಿಕ್ಕಿರುವುದನ್ನು ಕಳೆದು ಹೋಗದಂತೆ ಕಾಪಾಡಿಕೊಳ್ಳುವುದು ಮುಖ್ಯ. ಪಂಚಾಂಗ : ಸೋಮವಾರ , 23-09-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ರೋಹಿಣಿ / ಯೋಗ: ಸಿದ್ಧಿ / ಕರಣ: ವಿಷ್ಟಿ ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.15ರಾಹುಕಾಲ – 7.30-9.00ಯಮಗಂಡ ಕಾಲ – 10.30-12.00ಗುಳಿಕ ಕಾಲ – 1.30-3.00 ರಾಶಿಭವಿಷ್ಯ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-09-2024)