Monday, December 23, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-12-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-12-2024)

Today's Horoscope

ನಿತ್ಯ ನೀತಿ : ಪರಿಸ್ಥಿತಿ ನಮ ಹಿಡಿತದಲ್ಲಿರುವುದಿಲ್ಲ ನಿಜ. ಆದರೆ, ಆ ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂಬುದು ನಮಗೆ ಬಿಟ್ಟಿದ್ದು ಎಂಬ ಅರಿವಿರಲಿ.

ಪಂಚಾಂಗ : ಸೋಮವಾರ, 23-12-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಸೌಭಾಗ್ಯ / ಕರಣ: ತೈತಿಲ
ಸೂರ್ಯೋದಯ – ಬೆ.06.38
ಸೂರ್ಯಾಸ್ತ – 06.00
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ
ಮೇಷ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.
ವೃಷಭ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಲ ದೊರೆಯಲಿದೆ.
ಮಿಥುನ: ಆತಗೌರವ ಹೆಚ್ಚಾಗಲಿದೆ. ಬರಹಗಾರರಿಗೆ ಹೆಚ್ಚು ಅವಕಾಶಗಳು ಸಿಗಲಿವೆ.

ಕಟಕ: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ.
ಸಿಂಹ: ಹಿಂಜರಿಕೆ ಮತ್ತು ಭಯದ ಸ್ವಭಾವದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಕನ್ಯಾ: ಕಚೇರಿಯಲ್ಲಿ ಆತ ವಿಶ್ವಾಸದಿಂದ ಕೆಲಸ ಮಾಡಿ.
ತುಲಾ: ಮಕ್ಕಳ ವಿಷಯ ದಲ್ಲಿ ಹೆಚ್ಚು ಕಾಳಜಿ ವಹಿಸಿ.

ವೃಶ್ಚಿಕ: ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ ಮೇಲೆ ಮೇಲಽ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಧನುಸ್ಸು : ಉತ್ತಮ ಆದಾಯ ಬರಲಿದೆ.
ಮಕರ: ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ.
ಕುಂಭ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಮೀನ: ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.

RELATED ARTICLES

Latest News