ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-01-2022)

Social Share

ನಿತ್ಯ ನೀತಿ : ವಿದ್ಯೆಗಿಂತ ಬೇರೆ ಐಶ್ವರ್ಯವಿಲ್ಲ. ನಿರ್ಮಲ ಸ್ವಭಾವಕ್ಕಿಂತ ಬೇರೆ ತೀರ್ಥ ಸ್ನಾನವಿಲ್ಲ.
# ಪಂಚಾಂಗ : ಸೋಮವಾರ, 24-01-2022
ಪ್ಲವನಾಮ ಸಂವತ್ಸರ | ಉತ್ತರಾಯಣ | ಹೇಮಂತ ಋತು | ಪುಷ್ಯ ಮಾಸ | ಕೃಷ್ಣ ಪಕ್ಷ | ತಿಥಿ: ಸಪ್ತಮಿ | ನಕ್ಷತ್ರ: ಹಸ್ತ | ಮಳೆ ನಕ್ಷತ್ರ: ಶ್ರವಣ
* ಸೂರ್ಯೋದಯ : ಬೆ.06.46
* ಸೂರ್ಯಾಸ್ತ : 06.17
* ರಾಹುಕಾಲ : 7.30-9.00
* ಯಮಗಂಡ ಕಾಲ : 10.30-12.00
* ಗುಳಿಕ ಕಾಲ : 1.30-3.00
# ರಾಶಿಭವಿಷ್ಯ 
* ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ಕುಟುಂಬದಲ್ಲಿ ಪೆÇೀಷಕರ ಬೆಂಬಲ ಸಿಗಲಿದೆ.
* ವೃಷಭ: ಕೆಲಸದ ಸ್ಥಳದಲ್ಲಿ ಪ್ರತಿಯೊಂದು ಕೆಲಸವನ್ನೂ ತ್ವರಿತವಾಗಿ ಪೂರ್ಣಗೊಳಿಸುವಿರಿ.
* ಮಿಥುನ: ಗೃಹೋಪಯೋಗಿ ವಸ್ತುಗಳಿಗೆ ಹೆಚ್ಚು ಹಣ ಖರ್ಚು ಮಾಡಬೇಕಾಗಬಹುದು.
* ಕಟಕ: ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಆದರೆ, ಸಹಪಾಠಿಗಳ ಬೆಂಬಲ ಸಿಗಲಿದೆ.
* ಸಿಂಹ: ಉನ್ನತ ಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರೆ, ತುಂಬಾ ಸಮತೋಲನದಿಂದ ವರ್ತಿಸಬೇಕಾಗುತ್ತದೆ.
* ಕನ್ಯಾ: ಪ್ರೇಮ ಜೀವನದಲ್ಲಿ ಉತ್ತಮ ಬದಲಾವಣೆ ಗಳಾಗುತ್ತವೆ. ಸಮಸ್ಯೆಗಳು ಬಗೆಹರಿಯಲಿವೆ.
* ತುಲಾ: ಹಳೆಯ ಪರಿಚಯಸ್ಥರನ್ನು ಭೇಟಿ ಮಾಡಬಹುದು. ಆರೋಗ್ಯದ ಬಗ್ಗೆ ಗಮನ ಹರಿಸಿ.
* ವೃಶ್ಚಿಕ: ದೂರ ಪ್ರಯಾಣ ತಪ್ಪಿಸಲು ವ್ಯಾಪಾರಿಗಳಿಗೆ ಕೆಲವು ಸಲಹೆ-ಸೂಚನೆಗಳನ್ನು ನೀಡಲಾಗುತ್ತದೆ.
* ಧನುಸ್ಸು: ಕೆಲವು ಸ್ಥಗಿತಗೊಂಡ ಕೆಲಸಗಳು ಇಂದು ಪೂರ್ಣಗೊಳ್ಳಬಹುದು.ಯಾವುದಕ್ಕೂ ಚಿಂತಿಸದಿರಿ.
* ಮಕರ: ಕಠಿಣ ಪರಿಶ್ರಮದ ನಂತರವೂ ಉದ್ಯೋಗಿಗಳಿಗೆ ಉತ್ತಮ ಯಶಸ್ಸು ಸಿಗುವುದಿಲ್ಲ.
* ಕುಂಭ: ತಂದೆಯ ಆರೋಗ್ಯದಲ್ಲಿ ಸುಧಾರಣೆ ಯಾಗಲಿದೆ. ಕೌಟುಂಬಿಕ ಜೀವನ ಸುಖಮಯವಾಗಿರಲಿದೆ.
* ಮೀನ: ಉದ್ಯೋಗಿಗಳಿಗೆ ಕಚೇರಿಯಲ್ಲಿ ಮೇಲಕಾರಿಗಳ ಬೆಂಬಲ ದೊರೆಯಲಿದೆ.

Articles You Might Like

Share This Article