ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(25-03-2024)

ನಿತ್ಯ ನೀತಿ : ಯಾರು ಬೇಕಾದರೂ ಎಷ್ಟೇ ಶ್ರೀಮಂತರಾಗಿ ಇರಬಹುದು. ಆದರೆ, ಜಗತ್ತಿನಲ್ಲಿರುವ ಯಾವ ವ್ಯಕ್ತಿಯೂ ಕಳೆದು ಹೋದ ದಿನವನ್ನು ಮರಳಿ ಪಡೆಯುವಷ್ಟು ಶ್ರೀಮಂತನಲ್ಲ. ಪಂಚಾಂಗ : 25-03-2024, ಸೋಮವಾರಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ /ತಿಥಿ: ಹುಣ್ಣಿಮೆ / ನಕ್ಷತ್ರ: ಉತ್ತರಾ / ಯೋಗ: ವೃದ್ಧಿ / ಕರಣ: ಬಾಲವ ಸೂರ್ಯೋದಯ : ಬೆ.06.20ಸೂರ್ಯಾಸ್ತ : 06.31ರಾಹುಕಾಲ : 7.30-9.00ಯಮಗಂಡ ಕಾಲ : 10.30-12.00ಗುಳಿಕ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(25-03-2024)