ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-06-2024)

ನಿತ್ಯ ನೀತಿ : ಆಶಾವಾದಿ ಮಾತ್ರ ಪ್ರತಿ ಕಷ್ಟದಲ್ಲೂ ಅವಕಾಶವನ್ನು ಕಂಡುಕೊಳ್ಳಬಹುದು. ಪಂಚಾಂಗ : ಸೋಮವಾರ , 24-06-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ /ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಉತ್ತರಾಷಾಢ / ಯೋಗ: ಐಂದ್ರ /ಕರಣ: ವಣಿಜ್‌ ಸೂರ್ಯೋದಯ – ಬೆ.05.56ಸೂರ್ಯಾಸ್ತ – 06.49ರಾಹುಕಾಲ – 7.30-9.00ಯಮಗಂಡ ಕಾಲ – 10.30-12.00ಗುಳಿಕ ಕಾಲ – 1.30-3.00 ರಾಶಿಭವಿಷ್ಯ :ಮೇಷ: ಆದಾಯ ಹೆಚ್ಚಾಗಿರುವುದರಿಂದ ಯಾವುದೇ ತೊಂದರೆ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-06-2024)