ನಿತ್ಯ ನೀತಿ : ಸಮಯ ಬರೋವರೆಗೆ ಮಾತ್ರ ಸುಳ್ಳು ಪ್ರಬಲವಾಗಿರುತ್ತದೆ. ಸಮಯ ಬಂದ ಮೇಲೆ ಸತ್ಯದ ಪ್ರಭಾವಕ್ಕೆ ಸುಳ್ಳು ಸುಟ್ಟು ಹೋಗುತ್ತದೆ.
ಪಂಚಾಂಗ : ಮಂಗಳವಾರ, 24-06-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ರೋಹಿಣಿ / ಯೋಗ: ಶೂಲ / ಕರಣ: ವಿಷ್ಠಿ
ಸೂರ್ಯೋದಯ – ಬೆ.05.55
ಸೂರ್ಯಾಸ್ತ – 06.49
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಸಹೋದರರು, ಬಂಧುಗಳು ನೀಡುವ ಸಲಹೆಗಳಿಂದ ಸಮಸ್ಯೆಗಳು ದೂರವಾಗಲಿವೆ.
ವೃಷಭ: ಕಟ್ಟಡ ನಿರ್ಮಾಣಗಾರರಿಗೆ ಹೆಚ್ಚಿನ ಕೆಲಸ ಇರುವುದು. ಸಮಯವನ್ನು ಸರಿಯಾಗಿ ಬಳಸಿಕೊಳ್ಳಿ.
ಮಿಥುನ: ಸಾಧ್ಯವಾದಷ್ಟೂ ರಾತ್ರಿ ಪ್ರಯಾಣ ಮಾಡ ಬೇಡಿ. ಖರ್ಚು ಸ್ವಲ್ಪ ಹೆಚ್ಚಾಗಬಹುದು.
ಕಟಕ: ಆರ್ಥಿಕ, ಮಾನಸಿಕ ಹಾಗೂ ದೈಹಿಕ ಆರೋಗ್ಯದ ವಿಷಯದಲ್ಲಿ ಹೆಚ್ಚು ಕಾಳಜಿ ವಹಿಸಿ.
ಸಿಂಹ: ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಉತ್ತಮ ಅವಕಾಶಗಳು ದೊರೆಯಲಿವೆ.
ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಹೊಣೆಗಾರಿಕೆ ಹೆಚ್ಚಾಗಲಿದೆ.
ತುಲಾ: ಹಣಕಾಸು ಲೇವಾ ದೇವಿ ವ್ಯವಹಾರದಲ್ಲಿ ಎಚ್ಚರ ವಹಿಸಿ.
ವೃಶ್ಚಿಕ: ಆರೋಗ್ಯದ ವಿಚಾರ ದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು: ಯಾರದ್ದೋ ಮಾತು ಕೇಳಿ ನಿಮ್ಮ ಸಮಯ ಹಾಳುಮಾಡಿಕೊಳ್ಳದಿರಿ.
ಮಕರ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವುದಕ್ಕಿಂತ ಹಿರಿಯರ ಸಲಹೆ ಪಡೆಯಿರಿ.
ಕುಂಭ: ಕೆಲಸದ ಸ್ಥಳದಲ್ಲಿ ಹಿರಿಯ ಸಹೋ ದ್ಯೋಗಿಗಳಿಂದ ಸಹಾಯ-ಸಹಕಾರ ಸಿಗಲಿದೆ.
ಮೀನ: ಹಿಂದೆ ಎದುರಿಸಿದ ತೊಂದರೆಗಳು ನಿವಾರಣೆಯಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ.
- “ಸಿದ್ದರಾಮಯ್ಯನವರೇ, ಗುಲಾಮಿ ಸಂಸ್ಕೃತಿಯ ಕಾಂಗ್ರೆಸ್ ನೆರಳಿನಲ್ಲಿ ನಿಂತು RSS ಕುರಿತು ಮಾತನಾಡುವ ಅರ್ಹತೆ ನಿಮಗಿಲ್ಲ”
- ವಿಶ್ವದ ಅತ್ಯಂತ ದುಬಾರಿ ನಿಸಾರ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಜೋಡಿಸುವಲ್ಲಿ ಇಸ್ರೋ -ನಾಸಾ ಯಶಸ್ವಿ
- ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ : ಮತೊಮ್ಮೆ ಕನವರಿಸಿದ ಟ್ರಂಪ್
- ಶ್ರೀ ಕ್ಷೇತ್ರದ ಕುರಿತು ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಅಭಿಯಾನ
- ಧರ್ಮಸ್ಥಳ ಅನಾಮಿಕನ ಪ್ರಕರಣ : ಎಸ್ಐಟಿಯಿಂದ ಮಧ್ಯಂತರ ವರದಿ