ನಿತ್ಯ ನೀತಿ : ತೊಲ ಬಂಗಾರ ಸಂಬಂಧಗಳನ್ನೇ ದೂರ ಮಾಡುತ್ತದೆ. ಗಜ ಜಾಗ ಅಣ್ಣ-ತಮಂದಿರ ನಡುವೆ ಬಿರುಕು ಮೂಡಿಸುತ್ತದೆ. ಮೂರು ಕಾಸಿನ ನೋಟು ಆರಡಿ ಮನುಷ್ಯನನ್ನೇ ತನ್ನಂತೆ ಆಡಿಸುತ್ತದೆ. ಎರಡಿಂಚಿನ ನಾಲಿಗೆ?ಎಲ್ಲವೂ ಸಣ್ಣದಾದರೂ ಮರೆಯಲಾಗದ ಪಾಠವನ್ನೇ ಕಲಿಸುತ್ತವೆ.ಎಚ್ಚರಿಕೆಯಿಂದ ಇದ್ದರಷ್ಟೇ ಜೀವನ.
ಪಂಚಾಂಗ :ಭಾನುವಾರ, 24-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ಶರದ್ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ
ತಿಥಿ: ಪ್ರತಿಪದ್ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಶಿವ / ಕರಣ: ಬಾಲವ
ಸೂರ್ಯೋದಯ – ಬೆ.06.08
ಸೂರ್ಯಾಸ್ತ -p 06.36
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಅಂದುಕೊಂಡಿದ್ದ ಕೆಲಸಗಳು ಉತ್ತಮ ವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.
ವೃಷಭ: ಧಾರ್ಮಿಕ ವೃತ್ತಿಯವರಿಗೆ ಒತ್ತಡ ಹೆಚ್ಚಾಗಲಿದೆ. ವಾಹನ ಚಾಲನೆಯಲ್ಲಿ ಎಚ್ಚರಿಕೆ.
ಮಿಥುನ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸುವುದು ಒಳಿತು.
ಕಟಕ: ಕಷ್ಟದ ಪರಿಸ್ಥಿತಿ ಯಲ್ಲಿ ಜನಬಲದ ಕೊರತೆ ಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಸಿಂಹ: ಲೇವಾದೇವಿ ವ್ಯವ ಹಾರ ನಡೆಸುವುದು ಸರಿಯಲ್ಲ. ಮಾತನಾಡು ವಾಗ ಎಚ್ಚರಿಕೆ ಇರಲಿ.
ಕನ್ಯಾ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.
ತುಲಾ: ನಿರೀಕ್ಷಿಸಿದಂತೆ ಅ ಕ ಧನಲಾಭ ದೊರೆಯ ಲಿದೆ. ಅನ್ಯರ ಮಾತಿನ ಬಗ್ಗೆ ವಿಶ್ವಾಸ ಬೇಡ.
ವೃಶ್ಚಿಕ: ನಿಮ್ಮಲ್ಲಿರುವ ಆಲಸ್ಯ ತಂದೆಯ ಮಾರ್ಗದರ್ಶನದಿಂದ ದೂರವಾಗಲಿದೆ.
ಧನುಸ್ಸು: ಹಣದ ವಿಚಾರದಲ್ಲಿ ಮನೆಯ ಹಿರಿಯರೊಂದಿಗೆ ವಾಗ್ವಾದ ನಡೆಯಬಹುದು.
ಮಕರ: ವ್ಯವಹಾರದಲ್ಲಿ ಮೋಸವಾಗಬಹುದು. ಶತ್ರುಗಳ ವಿರುದ್ಧ ಜಯ ಸಾಧಿಸುವಿರಿ.
ಕುಂಭ: ಹಿರಿಯರ ಆಶೀರ್ವಾದ ಸದಾಕಾಲ ನಿಮ್ಮೊಂದಿಗಿರುತ್ತದೆ. ಅನ್ಯರಿಗೆ ಉಪಕಾರ ಮಾಡುವಿರಿ.
ಮೀನ: ಹಣಕಾಸಿನ ಸಂಸ್ಥೆಯವರಿಗೆ ಆ ಕ ಒತ್ತಡ. ಉದ್ಯೋಗದಲ್ಲಿ ಲಾಭ ಸಿಗಲಿದೆ.
- ಧರ್ಮಸ್ಥಳದ ವಿರುದ್ಧ ಕಟ್ಟುಕತೆ ಕಟ್ಟಿದ ಸೂತ್ರಧಾರಿಗಳಿಗೆ ನೋಟಿಸ್ ನೀಡಲು ಮುಂದಾದ ಎಸ್ಐಟಿ
- ರಾಹುಲ್ ಮಾತಿನಿಂದ ಕಾಂಗ್ರೆಸಿಗರು ಮುಜುಗರಕ್ಕೊಳಗಾಗುತ್ತಾರೆ ; ರಿಜಿಜು
- ದೇಶದ ಮೂರನೇ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ
- ಗುಜರಾತ್ನ ಕಚ್ನ ಗಡಿಯ ಬಳಿ 15 ಪಾಕಿಸ್ತಾನಿ ಮೀನುಗಾರರ ಬಂಧನ
- ರಾಮ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಮುಖ ಸದಸ್ಯ ಬಿಮಲೇಂದ್ರ ಮಿಶ್ರಾ ನಿಧನ