Sunday, September 29, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-09-2024)

Horoscope

ನಿತ್ಯನೀತಿ : ಯಾವತ್ತೂ ಕಾಯುತ್ತಾ ಯೋಚಿಸುತ್ತಾ ಕಾಲ ಕಳೆಯಬೇಡಿ. ಏಕೆಂದರೆ ಬದುಕು ಯೋಚನೆಗಿಂತಲೂ ವೇಗವಾಗಿ ಸಾಗುತ್ತಿರುತ್ತದೆ.

ಪಂಚಾಂಗ : ಮಂಗಳವಾರ 24-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ /ತಿಥಿ: ಸಪ್ತಮಿ / ನಕ್ಷತ್ರ: ಮೃಗಶಿರಾ / ಯೋಗ: ವ್ಯತೀಪಾತ / ಕರಣ: ಬಾಲವ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.14
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :
ಮೇಷ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ವೃಷಭ: ಹಣದ ಕೊರತೆ ಇರುವುದಿಲ್ಲ.
ಮಿಥುನ: ಜೀವನ ಸಂಗಾತಿಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.

ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಸಿಂಹ: ಕಷ್ಟ ಎದುರಿಸಬೇಕಾಗುತ್ತದೆ.
ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣ.

ತುಲಾ: ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.
ವೃಶ್ಚಿಕ: ಸಿಗುವ ಅವಕಾಶ ವನ್ನು ಸದ್ಬಳಕೆ ಮಾಡಿಕೊಳ್ಳಿ.
ಧನುಸ್ಸು: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ.

ಮಕರ: ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ.
ಕುಂಭ: ನಿಮ್ಮ ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ಮೀನ: ನಿರೀಕ್ಷಿತ ಮೂಲಗಳಿಂದ ಆದಾಯ ಸಿಗಲಿದೆ.

RELATED ARTICLES

Latest News