ನಿತ್ಯ ನೀತಿ : ಮುಂದಿನ ಪುಟದಲ್ಲಿ ಏನಿದೆ ಎಂದು ಯಾರಿಗೂ ತಿಳಿಯದ ಪುಸ್ತಕ ನಮ ಜೀವನ
ಗುರುವಾರ ಪಂಚಾಂಗ : 24-10-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ /
ತಿಥಿ: ಅಷ್ಟಮಿ / ನಕ್ಷತ್ರ: ಪುನರ್ವಸು / ಯೋಗ: ಸಾಧ್ಯ / ಕರಣ: ಬಾಲವ
ಸೂರ್ಯೋದಯ : ಬೆ.06.11
ಸೂರ್ಯಾಸ್ತ : 05.56
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30
ಮೇಷ: ಬಡ್ತಿ, ವರ್ಗಾವಣೆ, ವೇತನ ಹೆಚ್ಚಳದ ನಿರೀಕ್ಷೆ ಯಲ್ಲಿರುವವರಿಗೆ ಅಂದು ಕೊಂಡಂತೆಯೇ ಆಗಲಿದೆ.
ವೃಷಭ: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.
ಮಿಥುನ: ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನದಲ್ಲಿ ನೀವು ವಿಫಲರಾಗುವಿರಿ. ಎಚ್ಚರಿಕೆಯಿಂದಿರಿ.
ಕಟಕ: ನೀವು ಅಂದುಕೊಳ್ಳದ ರೀತಿಯಲ್ಲಿ ಖರ್ಚಿನ ಪ್ರಮಾಣ ವಿಪರೀತ ಹೆಚ್ಚಾಗುತ್ತದೆ.
ಸಿಂಹ: ಕಾನೂನು ತೊಡಕು ಗಳು ಬೆನ್ನತ್ತಿ ಬರಲಿವೆ. ಜವಾಬ್ದಾರಿ ನಿರ್ವಹಿಸುವುದು ಕಷ್ಟಸಾಧ್ಯವಾಗಲಿದೆ.
ಕನ್ಯಾ: ಚರ್ಮಕ್ಕೆ ಸಂಬಂಧಿಸಿದ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ವೈದ್ಯರನ್ನು ಸಂಪರ್ಕಿಸಿ.
ತುಲಾ: ವ್ಯಾಪಾರ- ಉದ್ಯಮ ನಡೆಸುತ್ತಿರುವ ವರಿಗೆ ಲಾಭ ದೊರೆಯಲಿದೆ.
ವೃಶ್ಚಿಕ: ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ.
ಧನುಸ್ಸು: ವ್ಯವಹಾರದಲ್ಲಿ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುವುದು ಸೂಕ್ತ.
ಮಕರ: ಮಧುಮೇಹದಂಥ ಆರೋಗ್ಯ ಸಮಸ್ಯೆ ಇರುವವರು ಕಡ್ಡಾಯವಾಗಿ ವೈದ್ಯರನ್ನು ಸಂಪರ್ಕಿಸಿ.
ಕುಂಭ: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.
ಮೀನ: ಉದ್ಯೋಗಸ್ಥರಿಗೆ ಮೇಲಧಿ ಕಾರಿಗಳಿಂದ ಅತ್ಯುತ್ತಮ ಬೆಂಬಲ ಸಿಗಲಿದೆ.