Thursday, December 5, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-11-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-11-2024)

Today's Horoscope

ನಿತ್ಯ ನೀತಿ : ಕಳೆದುಹೋದ ಕಹಿಗಳನ್ನು ತಲೆಯಿಂದ ತೆಗೆದುಹಾಕದಿದ್ದರೆ ಅದು ನಮ ನಾಳೆಗಳನ್ನು ಹಾಳುಮಾಡಿಬಿಡಬಹುದು. ಎಚ್ಚರಿಕೆಯಿಂದ ನಾಳೆಯ ಖುಷಿಯನ್ನು ನಮದಾಗಿಸಿಕೊಳ್ಳಬೇಕು.

ಪಂಚಾಂಗ : ಭಾನುವಾರ , 24-11-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್‌ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ವೈಧೃತಿ / ಕರಣ: ತೈತಿಲ

ಸೂರ್ಯೋದಯ – ಬೆ.06.23
ಸೂರ್ಯಾಸ್ತ – 05.50
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ಹಣ ಹೇಗೆ ವಿನಿಯೋಗ ಆಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ವೃಷಭ: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆ ಗಳು ಸಹೋದರರ ಸಲಹೆಗಳಿಂದ ದೂರವಾಗಲಿವೆ.
ಮಿಥುನ: ಉದ್ಯೋಗದ ಕಡೆಗೆ ಹೆಚ್ಚಿನ ಗಮನಹರಿಸಿ. ಖರ್ಚು ಹೆಚ್ಚಾಗಲಿದೆ.

ಕಟಕ: ಗಣ್ಯವ್ಯಕ್ತಿಗಳನ್ನು ಸಂಪರ್ಕಿಸುವಿರಿ.
ಸಿಂಹ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳಾಗಲಿವೆ.
ಕನ್ಯಾ: ಷೇರು ಮಾರುಕಟ್ಟೆ ಯಲ್ಲಿ ಹಣ ಹೂಡಿಕೆ ಮಾಡು ವವರು ಎಚ್ಚರಿಕೆಯಿಂದಿರಿ.

ತುಲಾ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸುವುದು ಬಹಳ ಸೂಕ್ತ.
ವೃಶ್ಚಿಕ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.
ಧನುಸ್ಸು: ಮಕ್ಕಳ ವಿದ್ಯಾಭ್ಯಾಸದತ್ತ ಹೆಚ್ಚು ಗಮನ ಹರಿಸಿ. ಆಸ್ತಿ ಸಂಬಂಧಿ ವಿಚಾರದಲ್ಲಿ ಗೊಂದಲ.

ಮಕರ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ಕುಂಭ: ಉದ್ಯೋಗಸ್ಥ ಮಹಿಳೆಯರಿಗೆ ಶುಭ ದಿನ. ಕೃಷಿಕರಿಗೆ ಶುಭಫಲ ಸಿಗಲಿದೆ. ಉದ್ಯೋಗದಲ್ಲಿ ಲಾಭ.
ಮೀನ: ಸಹೋದರರು ಆರ್ಥಿಕ ಸಹಾಯ ಮಾಡುವರು. ಇದರಿಂದ ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಲಿದೆ.

RELATED ARTICLES

Latest News