Sunday, January 26, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-01-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-01-2025)

Today's Horoscope

ನಿತ್ಯ ನೀತಿ : ಎಷ್ಟಿದ್ದರೇನು ಸಿರಿ-ಸಂಪತ್ತು. ನಿನ್ನಲ್ಲಿ ಸ್ವಲ್ಪವೂ ಇಲ್ಲವಾದರೆ ನೀತಿ ಮತ್ತು ನಿಯತ್ತು.

ಪಂಚಾಂಗ : ಶನಿವಾರ, 25-01-2025
ಕ್ರೋಽನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಅನುರಾಧಾ / ಯೋಗ: ಧ್ರುವ / ಕರಣ: ಭವ
ಸೂರ್ಯೋದಯ – ಬೆ.06.46
ಸೂರ್ಯಾಸ್ತ – 06.18
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ: ಸಂತೋಷವನ್ನು ಇತರರೊಂದಿಗೆ ಹಂಚಿ ಕೊಳ್ಳಲು ಉತ್ತಮ ಅವಕಾಶಗಳು ಸಿಗುವುದಿಲ್ಲ.
ವೃಷಭ: ದೈನಂದಿನ ಚಟುವಟಿಕೆ ಹೊರತುಪಡಿಸಿ ವಿಭಿನ್ನ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ.
ಮಿಥುನ: ಮಡದಿಯ ಆರೋಗ್ಯದ ವಿಚಾರದಲ್ಲಿ ಗಮನ ಹರಿಸುವುದು ಸೂಕ್ತ.

ಕಟಕ: ಕುಟುಂಬ ಸದಸ್ಯಆರ್ಥಿಕ ಸಹಾಯ ಸಿಗಲಿದೆ.
ಸಿಂಹ: ಬಿಡುವಿಲ್ಲದ ಕೆಲಸದಲ್ಲೂ ಮನಸ್ಸಿಗೆ ಒಂದು ತರಹದ ನೆಮದಿ ಸಿಗಲಿದೆ. ಹಣಕಾಸಿನಲ್ಲಿ ಹಿಡಿತವಿರಲಿ.
ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ.

ತುಲಾ: ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಲಿದ್ದು, ಅದಕ್ಕೆ ಕಾರಣ ತಿಳಿಯುವುದು ಕಷ್ಟಘಿ.
ವೃಶ್ಚಿಕ: ಸಹೋದ್ಯೋಗಿ ಗಳೊಂದಿಗೆ ಹಲವಾರು ಭಿನ್ನಾಭಿಪ್ರಾಯಗಳು ಉಂಟಾಗಬಹುದು.
ಧನುಸ್ಸು: ಮಕ್ಕಳಿಂದ ಅನುಕೂಲವಾಗಲಿದೆ.

ಮಕರ: ಸ್ನೇಹಿತನಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ಕುಂಭ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಮೀನ: ವೃತ್ತಿಯಲ್ಲಿ ನಾಯಕತ್ವದ ಗುಣಗಳನ್ನು ಪ್ರದರ್ಶಿಸಲು ವೇದಿಕೆ ಸಿಗಲಿದೆ.

RELATED ARTICLES

Latest News