ನಿತ್ಯ ನೀತಿ : ಜೀವನದಲ್ಲಿ ನಗು ಮತ್ತು ಆತ ವಿಶ್ವಾಸವನ್ನು ಯಾವಾಗಲೂ ಜತೆಯಿರುವಂತೆ ನೋಡಿಕೊಳ್ಳಬೇಕು. ಏಕೆಂದರೆ ನಗುವಿಗೆ ಎಲ್ಲರ ಮನಸ್ಸನ್ನೂ ಗೆಲ್ಲುವ ಸಾಮರ್ಥ್ಯವಿದ್ದರೆ, ಆತವಿಶ್ವಾಸಕ್ಕೆ ಬದುಕುವ ಛಲ ಹೆಚ್ಚಿಸುವ ಸಾಮರ್ಥ್ಯವಿದೆ.
ಪಂಚಾಂಗ : ಸೋಮವಾರ , 25-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ಶರದ್ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಉತ್ತರಾಭಾದ್ರ / ಯೋಗ: ಸಿದ್ಧ / ಕರಣ: ತೈತಿಲ
ಸೂರ್ಯೋದಯ – ಬೆ.06.08
ಸೂರ್ಯಾಸ್ತ – 06.35
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.
ವೃಷಭ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆ ಗಮನ ನೀಡುವುದು ಒಳಿತು.
ಮಿಥುನ: ನಿಮ್ಮ ಸಮಾಜ ಸೇವೆಯ ಕಾರಣದಿಂದ ಜನಪ್ರಿಯತೆ ಹೆಚ್ಚಾಗುವುದು.
ಕಟಕ: ನಿಮ್ಮ ಸ್ವಭಾವದಲ್ಲಿ ಬದಲಾವಣೆಯಾಗ ಬೇಕು. ತಾಳ್ಮೆ- ಸಂಯಮ ತಂದುಕೊಳ್ಳಬೇಕು.
ಸಿಂಹ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶ ಗಳು ಒದಗಿ ಬರಲಿವೆ.
ಕನ್ಯಾ: ಅತಿಯಾದ ಆತ್ಮವಿಶ್ವಾಸ ಹೊಂದುವುದು ಬೇಡ. ಸುಖದಲ್ಲಿ ಮೈ ಮರೆಯದಿರಿ.
ತುಲಾ: ಆರೋಗ್ಯಸಮಸ್ಯೆ ಗಳು ಎದುರಾಗಬಹುದು. ಸೂಕ್ತ ಸಮಯಕ್ಕೆ ವೈದ್ಯರ ಸಲಹೆ ಪಡೆಯುವುದು ಒಳಿತು.
ವೃಶ್ಚಿಕ: ಸಂಗಾತಿಯಿಂದ ಸ್ವಲ್ಪ ಮಟ್ಟಿಗೆ ನಷ್ಟವಾಗುತ್ತದೆ. ಯಾವುದೇ ಕಾರಣಕ್ಕೂ ಕೆಲಸ ಬಿಡುವಂತಹ ನಿರ್ಧಾರ ಮಾಡದಿರಿ.
ಧನುಸ್ಸು: ಶತ್ರುಗಳ ಕಾಟ ಇರುತ್ತದೆ. ಆದರೆ ಅವರು ನಿಮ್ಮನ್ನು ಏನೂ ಮಾಡಲು ಆಗುವುದಿಲ್ಲ.
ಮಕರ: ಉದ್ಯೋಗದಲ್ಲಿ ನಿರೀಕ್ಷಿತ ರೀತಿಯಲ್ಲಿ ಪ್ರಗತಿ ಸಾ ಸಲು ಸಾಧ್ಯವಾಗುವುದಿಲ್ಲ.
ಕುಂಭ: ವೈದ್ಯಕೀಯ ವೆಚ್ಚಗಳು ವಿಪರೀತವಾಗಲಿವೆ. ನಿಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ.
ಮೀನ: ಸೋದರ ಸಂಬಂ ಗಳು ಒಡವೆ ಮಾಡಿಸಿಕೊಡುವ ಸಾಧ್ಯತೆ ಇದೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-08-2025)
- ಎಲ್ಪಿಜಿ ಟ್ಯಾಂಕ್ ಸ್ಫೋಟಗೊಂಡು 7 ಮಂದಿ ಸಜೀವ ದಹನ
- ಬೈಕ್ಗೆ ಕಾರು ಡಿಕ್ಕಿಯಾಗಿ ಸೇತುವೆಯಿಂದ ಬಿದ್ದು ಮಹಿಳೆ ಸಾವು
- ವಾಯು ರಕ್ಷಣಾ ಶಸ್ತ್ರಾಸ್ತ್ರ ಹಾರಾಟ ಪರೀಕ್ಷೆ ಯಶಸ್ವಿ
- ಮನೆಯಲ್ಲೇ ಎಸ್ಐಟಿಯಿಂದ ಸುಜಾತ ಭಟ್ ವಿಚಾರಣೆ