ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (26-05-2022)

Spread the love

ನಿತ್ಯ ನೀತಿ : ಬೆಳೆಯುವ ಛಲ ಇದ್ದರೆ ಅ ದೇವರೇ ಆವಕಾಶ ನೀಡುತ್ತಾನೆ. ಮುಂದೆ ಏನೇ ಬಂದರೂ ಅದನ್ನು ಎದುರಿಸುವ ಶಕ್ತಿ ಕೊಡುತ್ತಾನೆ.

# ಪಂಚಾಂಗ : ಗುರುವಾರ , 26.-05-2022
ಶುಭಕೃತ್ ನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ /
ಕೃಷ್ಣ ಪಕ್ಷ / ತಿಥಿ: ದ್ವಾದಶಿ/ ನಕ್ಷತ್ರ: ಅಶ್ವಿನಿ /ಮಳೆ ನಕ್ಷತ್ರ: ರೋಹಿಣಿ

* ಸೂರ್ಯೋದಯ : ಬೆ.5.53
* ಸೂರ್ಯಾಸ್ತ : 06.41
* ರಾಹುಕಾಲ : 1.30-3.00
* ಯಮಗಂಡ ಕಾಲ : 6.00-7.30
* ಗುಳಿಕ ಕಾಲ : 9.00-10.30

# ಇಂದಿನ ರಾಶಿ ಭವಿಷ್ಯ : 
ಮೇಷ: ತಲೆನೋವು, ಶೀತ, ನೆಗಡಿಯಂತಹ ಸಣ್ಣಪುಟ್ಟ ಕಾಯಿಲೆಗಳು ಕಾಡಬಹುದು.
ವೃಷಭ: ತರಕಾರಿ, ದಿನಸಿ ವ್ಯಾಪಾರಿಗಳಿಗೆ ಅತ್ಯುತ್ತಮವಾದ ಲಾಭ ದೊರೆಯಲಿದೆ.
ಮಿಥುನ: ಹೊಸ ಉದ್ಯಮ ಪ್ರಾರಂಭಿಸಲು ಯೋಚಿಸು ವಿರಿ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಲಿದೆ.

ಕಟಕ: ಮಕ್ಕಳ ವೃತ್ತಿ ಜೀವನದಲ್ಲಿ ಒಳ್ಳೆಯ ಸುದ್ದಿ ಕೇಳುವಿರಿ. ಹೊಸ ಆಲೋಚನೆಗಳು ನಿಮ್ಮ ಖ್ಯಾತಿಯನ್ನು ಹೆಚ್ಚಿಸುತ್ತವೆ.
ಸಿಂಹ: ಅಧಿಕ ಆತ್ಮವಿಶ್ವಾಸ ದಿಂದ ಸಾಮಥ್ರ್ಯಕ್ಕಿಂತ ಹೆಚ್ಚು ಕೆಲಸ ಮಾಡುವಿರಿ.
ಕನ್ಯಾ: ಮಧ್ಯವರ್ತಿಗಳ ಸಹಾಯದಿಂದ ವಿವಾಹದ ವಿಷಯದಲ್ಲಿ ಅನುಕೂಲಕರವಾಗಲಿದೆ.

ತುಲಾ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ.
ವೃಶ್ಚಿಕ: ಧಾರ್ಮಿಕ ಕೆಲಸ-ಕಾರ್ಯಗಳಲ್ಲಿ ಭಾಗವಹಿಸು ವಿರಿ. ದೂರ ಪ್ರಯಾಣ ಮಾಡಬೇಕಾಗಬಹುದು.
ಧನುಸ್ಸು: ಅನಗತ್ಯ ಖರ್ಚು-ವೆಚ್ಚಗಳಿಗೆ ಕಡಿವಾಣ ಹಾಕುವುದರಿಂದ ಆರ್ಥಿಕ ಸಂಕಷ್ಟ ಕಡಿಮೆಯಾಗಲಿದೆ.

ಮಕರ: ಅಭಿವೃದ್ಧಿಯಲ್ಲಿ ಹಲವು ಅಡೆತಡೆಗಳು ಎದುರಾಗಲಿವೆ. ಆಯಾಸ ಹೆಚ್ಚಾಗಲಿದೆ.
ಕುಂಭ: ಆತ್ಮಸ್ಥೈರ್ಯದಿಂದ ಮಾಡಿದ ಕೆಲಸಗಳಿಗೆ ಉತ್ತಮ ಫಲಿತಾಂಶ ದೊರೆಯಲಿದೆ.
ಮೀನ: ಸರ್ಕಾರದಿಂದ ಬರಬೇಕಿದ್ದ ಹಣ ಬರಲಿದೆ. ಸಮಸ್ಯೆಗಳು ದೂರವಾಗಲಿವೆ.

Facebook Comments