Tuesday, July 2, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(26-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(26-05-2024)

ನಿತ್ಯ ನೀತಿ : ನೇರವಾಗಿ ಮಾತನಾಡುವವರ ಜತೆ ಯಾರೂ ಇರುವುದಿಲ್ಲ. ಬಣ್ಣ ಬಣ್ಣದ ಮಾತನಾಡುವವರ ಜತೆ ಎಲ್ಲರೂ ಇರುತ್ತಾರೆ.

ಪಂಚಾಂಗ : ಭಾನುವಾರ, 26-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು /ವೈಶಾಖ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಮೂಲಾ / ಯೋಗ: ಸಾಧ್ಯ / ಕರಣ: ವಣಿಜ್‌

ಸೂರ್ಯೋದಯ : ಬೆ.05.53
ಸೂರ್ಯಾಸ್ತ : 06.41
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿಭವಿಷ್ಯ :
ಮೇಷ
: ಪತ್ರಿಕೆ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಕೆಲಸದ ಅಸ್ಥಿರತೆ ಕಾಡಲಿದೆ.
ವೃಷಭ: ಕೆಲಸದ ಒತ್ತಡ ಹೆಚ್ಚಾಗಲಿದೆ.
ಮಿಥುನ: ನೀವು ಮಾಡುವ ವ್ಯವಹಾರಗಳಿಗೆ ಸಂಗಾತಿಯಿಂದ ಉತ್ತಮ ಸಹಕಾರ ಸಿಗಲಿದೆ.

ಕಟಕ: ಸ್ವಂತ ಉದ್ಯಮಿಗಳಿಗೆ ಹೆಚ್ಚು ಲಾಭ ಸಿಗಲಿದೆ.
ಸಿಂಹ: ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡುವವರಿಗೆ ಶುಭ ಫಲ ಸಿಗಲಿದೆ.
ಕನ್ಯಾ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.

ತುಲಾ: ಕೃಷಿ ಭೂಮಿ ಮತ್ತು ಅದಕ್ಕೆ ಸಂಬಂಧಿಸಿತ ಕೆಲಸ-ಕಾರ್ಯಗಳಿಂದ ಹೆಚ್ಚು ಲಾಭ ಗಳಿಸುವಿರಿ.
ವೃಶ್ಚಿಕ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಧನುಸ್ಸು: ವಿದ್ಯಾರ್ಥಿಗಳ ಪ್ರತಿಭೆಗೆ ತಕ್ಕ ಗೌರವ ಹಾಗೂ ಪ್ರತಿಫಲ ಸಿಗಲಿದೆ.

ಮಕರ: ಹಿತವಾದ ಮಾತು ಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.
ಕುಂಭ: ನಿರೀಕ್ಷಿತ ಮೂಲಗಳಿಂದ ಆದಾಯ ಬರ ಲಿದೆ.ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ.
ಮೀನ: ಮಾನಸಿಕ ಒತ್ತಡ ಕಡಿಮೆಯಾಗುವುದು. ಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ.

RELATED ARTICLES

Latest News