ನಿತ್ಯ ನೀತಿ : ನಾವು ಯಾರ ಬಳಿ ಮಾತನಾಡುವಾಗ ನಮ ಸಂತೋಷವು ಎರಡರಷ್ಟು ಹೆಚ್ಚು ಮತ್ತು ನಮ ದುಃಖವು ಅರ್ಧದಷ್ಟು ಕಡಿಮೆ ಆಗುತ್ತದೆಯೋ ಅವರೇ ನಮ ನಿಜವಾದ ಆತೀಯರು.
ಪಂಚಾಂಗ : ಗುರುವಾರ, 26-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯನ / ಸೌರ ವರ್ಷ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಆರಿದ್ರಾ / ಯೋಗ: ಧ್ರುವ / ಕರಣ: ಬಾಲವ
ಸೂರ್ಯೋದಯ – ಬೆ.05.56
ಸೂರ್ಯಾಸ್ತ – 06.49
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ತಾಳ್ಮೆಯಿಂದ ವರ್ತಿಸಿದರೆ ಗೆಲುವು ನಿಮಗೆ ಕಟ್ಟಿಟ್ಟ ಬುತ್ತಿ ಎಂಬ ಅರಿವಿರಲಿ.
ವೃಷಭ: ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನದಲ್ಲಿ ನೀವು ವಿಫಲರಾಗುವಿರಿ. ಎಚ್ಚರಿಕೆಯಿಂದಿರಿ.
ಮಿಥುನ: ಯಾರನ್ನೂ ಅತಿಯಾಗಿ ನಂಬಲು ಹೋಗ ದಿರಿ. ಪರಾವಲಂಬನೆಯಿಂದ ಅಪಾಯವೇ ಹೆಚ್ಚು.
ಕಟಕ: ವ್ಯಾಪಾರದಲ್ಲಿ ಅನುಕೂಲವಾಗಲಿದೆ. ಸಂಗಾತಿ ಮನೆ ಕಡೆಯಿಂದ ಶುಭ ಸುದ್ದಿ ಬರಲಿದೆ.
ಸಿಂಹ: ಪಿತ್ರಾರ್ಜಿತ ಆಸ್ತಿ ವಿಚಾರದ ಮಾತುಕತೆ ನಡೆಯಲಿದೆ. ವಾಹನದಿಂದ ಅಪಾಯ ಎದುರಾಗಲಿದೆ.
ಕನ್ಯಾ: ಹೊಸ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ತುಲಾ: ಕೌಟುಂಬಿಕ ಮತ್ತು ವೈವಾಹಿಕ ಜೀವನ ಆಹ್ಲಾದಕರವಾಗಿರುತ್ತದೆ.
ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಧನುಸ್ಸು: ಗೃಹೋಪಯೋಗಿ ವಸ್ತುಗಳ ಖರೀದಿಗೆ ಹಣ ಖರ್ಚು ಮಾಡುವಿರಿ.
ಮಕರ: ಹೊಸ ಪ್ರದೇಶಕ್ಕೆ ಭೇಟಿ ನೀಡುವ ಅವಕಾಶವೊಂದು ದಿಢೀರನೆ ಒದಗಿಬರಲಿದೆ.
ಕುಂಭ:ಸೇವೆಯ ಆಧಾರದ ಮೇಲೆ ಕೆಲಸದಲ್ಲಿ ಬಡ್ತಿ ದೊರೆಯಲಿದೆ. ಹೆಚ್ಚು ಲಾಭ ಗಳಿಸುವಿರಿ.
ಮೀನ: ಹೆಚ್ಚಿನ ಲಾಭದ ಆಸೆಗೆ ಇರುವ ಉಳಿತಾಯದ ಹಣವನ್ನು ಖರ್ಚು ಮಾಡದಿರಿ.
- ಮದುವೆಯಾಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
- ಉದ್ಯಮಿಯನ್ನು ಕಟ್ಟಿ ಹಾಕಿ ಚಿನ್ನ,ಹಣ ಲೂಟಿ
- ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಹೊಣೆ : ಸಿಎಂ ಸ್ಪಷ್ಟನೆ
- ಉದ್ಧಟತನ ತೋರುವ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಡಿಕೆಶಿಗೆ ‘ಕೈ’ಕಮಾಂಡ್ ಸೂಚನೆ
- ಒಬ್ಬ ಮಹಿಳೆಯೊಂದಿಗೆ ಇಬ್ಬರು ಪುರುಷರ ಮದುವೆ : ಹಿಮಾಚಲದಲ್ಲಿ ಮರುಜೀವ ಪಡೆದ ಬಹುಪತಿತ್ವ