Sunday, September 8, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(26-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(26-07-2024)

ನಿತ್ಯ ನೀತಿ : ಜೀವನದಲ್ಲಿ ಬೇರೆಯವರ ಎದುರು ಎಷ್ಟೇ ಸೋಲು ಕಂಡಿರಬಹುದು. ಆದರೆ, ನಿಮೊಳಗೇ ನೀವು ಸೋಲಬಾರದು ಅಷ್ಟೆ.

ಪಂಚಾಂಗ : ಶುಕ್ರವಾರ, 26-07-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಸುಕರ್ಮಾ / ಕರಣ: ಗರಜೆ

ಸೂರ್ಯೋದಯ – ಬೆ.06.04
ಸೂರ್ಯಾಸ್ತ – 06.48
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ
: ಬಹಳ ದಿನಗಳ ಕನಸನ್ನು ನನಸು ಮಾಡಿಕೊಳ್ಳುವ ಅವಕಾಶಗಳು ಲಭಿಸಲಿವೆ.
ವೃಷಭ: ಆಸ್ತಿ, ಅಪಾರ್ಟ್‌ ಮೆಂಟ್‌ ಖರೀದಿಯಲ್ಲಿ ಅಧಿಕ ಹಣ ಹೂಡಿಕೆ ಮಾಡುವಿರಿ.
ಮಿಥುನ:ಆಸ್ತಿಯಿಂದ ಲಾಭ ಸಿಗಲಿದೆ.

ಕಟಕ: ಸಂಗಾತಿಯೊಂದಿಗೆ ಹಣಕಾಸಿನ ಸಮಸ್ಯೆ ಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಿರಿ.
ಸಿಂಹ: ಯೋಗಾಭ್ಯಾಸ ಹಾಗೂ ವೈದ್ಯರ ಸಲಹೆಯಿಂದ ಆರೋಗ್ಯ ಸುಧಾರಿಸುವುದು.
ಕನ್ಯಾ: ನಿಮ್ಮ ಪ್ರೀತಿಪಾತ್ರ ರೊಂದಿಗೆ ಪ್ರಯಾಣಿಸಲು ಅವಕಾಶಗಳು ಸಿಗುತ್ತದೆ.

ತುಲಾ: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.
ವೃಶ್ಚಿಕ: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಒಳ್ಳೆಯದು.
ಧನುಸ್ಸು: ಹಳೆಯ ಕಾನೂನು ವಿಷಯಗಳಿಗೆ ಪರಿಹಾರ ದೊರೆಯಲಿದೆ. ದೂರ ಪ್ರಯಾಣ ಬೇಡ.

ಮಕರ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.
ಕುಂಭ: ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಅಧಿಕ ನಷ್ಟವಾಗಲಿದೆ.
ಮೀನ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.

RELATED ARTICLES

Latest News