Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (26-08-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (26-08-2024)

ನಿತ್ಯ ನೀತಿ : ಸತ್ಯಕ್ಕಾಗಿ ಯಾವುದನ್ನು ಬೇಕಾದರೂ ತ್ಯಾಗ ಮಾಡಿ. ಆದರೆ, ಯಾವುದಕ್ಕೂ ಸತ್ಯವನ್ನು ತ್ಯಾಗ ಮಾಡಬೇಡಿ.

ಪಂಚಾಂಗ : ಸೋಮವಾರ, 26-08-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಕೃತ್ತಿಕಾ / ಯೋಗ: ವ್ಯಾಘಾತ / ಕರಣ: ಬಾಲವ

ಸೂರ್ಯೋದಯ – ಬೆ.06.08
ಸೂರ್ಯಾಸ್ತ – 06.34
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ
: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ವೃಷಭ:ಸಣ್ಣ ವಿಷಯಕ್ಕೆ ಕಲಹ.
ಮಿಥುನ: ತಳುಕಿನ ಮಾತಿಗೆ ಮರುಳಾಗದಿರಿ.

ಕಟಕ: ಬಾಕಿ ವಸೂಲಿ ಮಾಡುವಿರಿ.
ಸಿಂಹ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.
ಕನ್ಯಾ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.

ತುಲಾ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ದೂರ ಪ್ರಯಾಣ ಮಾಡುವಿರಿ.

ಮಕರ: ಹಣಕಾಸು ವ್ಯವಹಾರದಲ್ಲಿ ಜಾಗರೂಕತೆಯಿಂದ ಇರಿ.
ಕುಂಭ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಮೀನ: ಮನಸ್ತಾಪ ತಪ್ಪಿಸಲು ಸಹೋದರರೊಂದಿಗೆ ಅತ್ಯಂತ ಜಾಣ್ಮೆಯಿಂದ ವ್ಯವಹರಿಸುವುದು ಒಳಿತು.

RELATED ARTICLES

Latest News