Sunday, September 29, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (26-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (26-09-2024)

Horoscope

ನಿತ್ಯ ನೀತಿ : ನಾವು ಮಾಡೋ ಕೆಲಸ, ಗಳಿಸಿದ ಹಣ, ಹೆಸರು ನಮ ಆತಾಭಿಮಾನಕ್ಕಷ್ಟೇ ಕಾರಣ ಆಗ್ಬೇಕೆ ಹೊರತು ಅಹಂಕಾರಕ್ಕಲ್ಲ.

ಪಂಚಾಂಗ : ಗುರುವಾರ, 26-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಪುನರ್ವಸು / ಯೋಗ: ಪರಿಘ / ಕರಣ: ವಣಿಜ್

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.13
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗು ವುದು. ಭಾವನೆಗಳಿಗೆ ಪೆಟ್ಟು ಬೀಳಲಿದೆ.
ವೃಷಭ: ರಾಜಕೀಯದವರಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಮಿಥುನ: ಹಳೆಯ ಕಾನೂನು ವಿಷಯಗಳಿಗೆ ಪರಿಹಾರ ದೊರೆಯಲಿದೆ. ದೂರ ಪ್ರಯಾಣ ಮಾಡುವ ಸಾಧ್ಯತೆಗಳಿವೆ.

ಕಟಕ: ವಿಪರೀತ ಕೆಲಸದಿಂದಾಗಿ ದೇಹಾಲಸ್ಯ ಉಂಟಾಗುವುದರಿಂದ ವಿಶ್ರಾಂತಿ ಬಯಸುವಿರಿ.
ಸಿಂಹ: ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.
ಕನ್ಯಾ: ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.ನಿರೀಕ್ಷಿತ ಸ್ಥಾನಮಾನ ಸಿಗಲಿದೆ.

ತುಲಾ: ವಿದ್ಯಾರ್ಥಿಗಳ ಪ್ರತಿಭೆಗೆ ತಕ್ಕ ಗೌರವ ಹಾಗೂ ಪ್ರತಿಫಲ ಸಿಗಲಿದೆ.
ವೃಶ್ಚಿಕ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ.
ಧನುಸ್ಸು: ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ ಕಾಣುವಿರಿ.

ಮಕರ: ನಿಮ್ಮ ಉಜ್ವಲ ಭವಿಷ್ಯಕ್ಕೆ ಹೊಸ ಸ್ನೇಹ ಸಹಕಾರಿಯಾಗಲಿದೆ.
ಕುಂಭ: ಭೂ ವ್ಯವಹಾರ ದಲ್ಲಿ ತೊಡಗಿಕೊಂಡ ನಿಮಗೆ ಹೆಚ್ಚಿನ ಲಾಭ ಸಿಗಲಿದೆ.
ಮೀನ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ-ಕಾರ್ಯಗಳು ಸುಸೂತ್ರವಾಗಿ ನೆರವೇರಲಿವೆ.

RELATED ARTICLES

Latest News