ನಿತ್ಯ ನೀತಿ : ಅನೇಕ ಸಮಸ್ಯೆಗಳಿಗೆ ಇವತ್ತಿಗೂ ಉತ್ತರ ಸಿಕ್ಕಿಲ್ಲಘಿ. ಆದರೆ ಜಗತ್ತು ಬೆಳೆಯುವುದೂ ನಿಂತಿಲ್ಲಘಿ. ಏಕೆಂದರೆ ಕಾಡುವ ಶಕ್ತಿಗಿಂತ ಕಾಪಾಡುವ ಶಕ್ತಿ ಬಲಿಷ್ಠವಾಗಿದೆ.
ಪಂಚಾಂಗ : ಸೋಮವಾರ , 27-01-2025
ಕ್ರೋಽನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಮೂಲಾ / ಯೋಗ: ಹರ್ಷಣ / ಕರಣ: ಗರಜೆ
ಸೂರ್ಯೋದಯ – ಬೆ.06.46
ಸೂರ್ಯಾಸ್ತ – 06.19
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಕಚೇರಿಯಲ್ಲಿ ಹಿರಿಯರಿಂದ ಪ್ರಶಂಸೆ ಸಿಗಲಿದೆ. ಆಪ್ತಮಿತ್ರನ ಹಠಾತ್ ಭೇಟಿಯಾಗಲಿದೆ.
ವೃಷಭ: ಅಂದುಕೊಂಡಿದ್ದ ಕೆಲಸಗಳು ಉತ್ತಮ ವಾಗಿ ನೆರವೇರುವುದರಿಂದ ನೆಮದಿ ಇರುವುದು.
ಮಿಥುನ: ಧೈರ್ಯ ಹೆಚ್ಚಾಗಿರುತ್ತದೆ. ಕಡಿಮೆ ಶ್ರಮದಲ್ಲಿ ಉತ್ತಮ ಲಾಭ ಪಡೆಯಬಹುದು.
ಕಟಕ: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು.
ಸಿಂಹ: ಲೇವಾದೇವಿ ವ್ಯವಹಾರ ಮಾಡುವವರಿಗೆ ಉತ್ತಮ ಲಾಭ ಸಿಗಲಿದೆ.
ಕನ್ಯಾ: ವೈಜ್ಞಾನಿಕ ಮತ್ತು ತಾಂತ್ರಿಕ ಕ್ಷೇತ್ರದಲ್ಲಿರುವವರು ಸೋಲು ಒಪ್ಪಿಕೊಳ್ಳುವ ಮನಸ್ಥಿತಿ ರೂಢಿಸಿಕೊಳ್ಳಿ.
ತುಲಾ: ಸಂದಿಗ್ಧ ಪರಿಸ್ಥಿತಿ ಯನ್ನು ಧೈರ್ಯದಿಂದ ಎದುರಿಸಲು ಸಿದ್ಧರಾಗಿ.
ವೃಶ್ಚಿಕ: ದೈನಂದಿನ ಕೆಲಸಗಳು ನಿರಾತಂಕವಾಗಿ ನಡೆಯಲಿವೆ.
ಧನುಸ್ಸು : ಸ್ನೇಹಿತರಿಂದ ಅಪೇಕ್ಷಿಸುವ ಸಹಕಾರ ಸಿಗಲಿದೆ. ಹಿರಿಯರೊಂದಿಗೆ ಚರ್ಚೆ ನಡೆಸುವಿರಿ.
ಮಕರ: ಹೊಸ ಕೆಲಸ ಆರಂಭಿಸಲು ಕುಟುಂಬ ದವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಿಘಿ.
ಕುಂಭ: ಶತ್ರುಗಳ ಕಾಟ.
ಮೀನ: ವೃತ್ತಿಯಲ್ಲಿ ನಿಮ ಅನುಭವ ಹಾಗೂ ಪರಿಶ್ರಮಕ್ಕೆ ಸೂಕ್ತ ಸ್ಥಾನಮಾನ ಸಿಗಲಿದೆ.