ದೊಡ್ಡದಾಗಿ ಯೋಚಿಸುವವರು ವಿಷಯವನ್ನು ಚರ್ಚಿಸುತ್ತಾರೆ. ಸಾಮಾನ್ಯವಾಗಿ ಯೋಚಿಸುವವರು ಘಟನೆಗಳನ್ನು ಚರ್ಚಿಸುತ್ತಾರೆ. ಕೀಳಾಗಿ ಯೋಚಿಸುವವರು ಬೇರೆಯವರ ಬಗ್ಗೆ ಚರ್ಚಿಸುತ್ತಾರೆ.
# ಪಂಚಾಂಗ : ಸೋಮವಾರ, 28-02-2022
ಪ್ಲವನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಉತ್ತರಾಷಾಢ / ಮಳೆ ನಕ್ಷತ್ರ: ಶತಭಿಷ
* ಸೂರ್ಯೋದಯ- ಬೆ.06.36
* ಸೂರ್ಯಾಸ್ತ -06.28
* ರಾಹುಕಾಲ – 7.30-9.00
* ಯಮಗಂಡ ಕಾಲ – 10.30-12.00
* ಗುಳಿಕ ಕಾಲ – 1.30-3.00
# ರಾಶಿಭವಿಷ್ಯ
* ಮೇಷ:ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯವನ್ನು ಹೊಂದುತ್ತೀರಿ.
* ವೃಷಭ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
* ಮಿಥುನ: ಖರ್ಚುಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅಗತ್ಯವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಒಳಿತು.
* ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ಪಡಬೇಕಾಗುತ್ತದೆ
* ಸಿಂಹ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ, ಯಶಸ್ಸು ಸಾಸುತ್ತೀರಿ.
* ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.
* ತುಲಾ: ಜೀವನ ಸಂಗಾತಿ ಯಿಂದ ನೀವು ಆರ್ಥಿಕ ಲಾಭ ಮತ್ತು ಗೌರವವನ್ನು ಪಡೆಯುತ್ತೀರಿ.
* ವೃಶ್ಚಿಕ: ಸಂಜೆ ಸಮಯದಲ್ಲಿ ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸಬೇಡಿ, ಅದು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.
* ವೃಶ್ಚಿಕ: ಮನೆಗೆ ಹೊಸ ಅತಿಥಿಯೊಬ್ಬರ ಸೇರ್ಪಡೆ ಯಾಗುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ. ಸಂಗಾತಿಯೊಂದಿಗೆ ಪ್ರವಾಸ ಕೈಗೊಳ್ಳುವಿರಿ.
* ಧನುಸ್ಸು: ರಕ್ತ ಸಂಬಂಗಳ ವಿರೋಧ ಎದುರಿಸ ಬೇಕಾಗುತ್ತದೆ. ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
* ಮಕರ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವ ಸಾಧ್ಯತೆ ಇದೆ.
* ಕುಂಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
* ಮೀನ: ಮನಸ್ತಾಪ ತಪ್ಪಿಸಲು ಸಹೋದರರೊಂದಿಗೆ ಅತ್ಯಂತ ಜಾಣ್ಮೆಯಿಂದ ವ್ಯವಹರಿಸುವುದು ಒಳಿತು.
