ನಿತ್ಯ ನೀತಿ : ದುಡ್ಡೇ ದೊಡ್ಡದು ಅಂದುಕೊಂಡರೆ ನೀನು ಶ್ರೀಮಂತ. ಪ್ರೀತಿ ವಿಶ್ವಾಸವೇ ದೊಡ್ಡದು ಅಂದುಕೊಂಡರೆ ನೀನು ಹೃದಯವಂತ.
ಪಂಚಾಂಗ : ಭಾನುವಾರ, 27-04-2025
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಅಮಾವಾಸ್ಯೆ / ನಕ್ಷತ್ರ: ಅಶ್ವಿನಿ / ಯೋಗ: ಪ್ರೀತಿ / ಕರಣ: ಚತುಷ್ಪಾದ
ಸೂರ್ಯೋದಯ – ಬೆ.06.01
ಸೂರ್ಯಾಸ್ತ – 06.34
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ತೈಲ ಮಾರಾಟದಿಂದ ಲಾಭ ಸಿಗಲಿದೆ. ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ.
ವೃಷಭ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.
ಮಿಥುನ: ಹಲವಾರು ಸವಾಲುಗಳನ್ನು ಎದುರಿಸಬೇಕಾದ ಸಂದರ್ಭ ಎದುರಾಗಲಿದೆ.
ಕಟಕ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ಸಿಂಹ: ಸ್ಥಿರಾಸ್ತಿಯಿಂದ ಲಾಭ ಬರುವುದು. ಪ್ರತಿಭೆಗೆ ಸೂಕ್ತ ವೇದಿಕೆ ದೊರೆಯುವುದು.
ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.
ತುಲಾ: ಆರೋಗ್ಯ ಸಮಸ್ಯೆ ಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.
ವೃಶ್ಚಿಕ: ಹಣ ಉಳಿತಾಯ ಮಾಡಲು ಪ್ರಯತ್ನಿಸಿ.
ಧನುಸ್ಸು: ವಿವಾಹ ವಿಚಾರದಲ್ಲಿ ಅನಿರೀಕ್ಷಿತ ಬದಲಾವಣೆ ಯಾಗಲಿದೆ. ಆಹಾರ ಕ್ರಮದಲ್ಲಿ ಜಾಗ್ರತೆ ವಹಿಸಿ.
ಮಕರ: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.
ಕುಂಭ: ಮಾತು ಕಡಿಮೆ ಆಡಿದಷ್ಟು ಒಳಿತು.
ಮೀನ: ನೌಕರರಿಗೆ ಉದ್ಯೋಗದಲ್ಲಿನ ಹೊಸ ವ್ಯವಸ್ಥೆಯಿಂದಾಗಿ ಮನಸ್ಸಿಗೆ ಸಂತಸ ಸಿಗಲಿದೆ.
- ತಮ್ಮ ಸೇನಾ ಮುಖ್ಯಸ್ಥನ ವಿರುದ್ಧವೇ ರೊಚ್ಚಿಗೆದ್ದ ಪಾಕಿಗಳು, ರಾಜೀನಾಮೆ ಆಗ್ರಹ
- ರಕ್ತದಾಹಿಗಳಿಗೆ ನೀರಿನ ದಾಹ ತೋರಿಸಿದ ಭಾರತ, ಮೈಕೈ ಪರಚಿಕೊಳ್ಳುತ್ತಿರುವ ‘ಪಾಪಿ’ಸ್ತಾನ
- ಜಮ್ಮು ಕಾಶ್ಮೀರದಲ್ಲಿ ಪಾಕ್ ಉಗ್ರರ ಬೆಂಬಲಿಗರನ್ನು ಬೇಟೆಯಾಡುತ್ತಿರುವ ಭದ್ರತಾ ಪಡೆ, ಮನೆಗಳು ಧ್ವಂಸ
- ಪಾಕಿಸ್ತಾನದಲ್ಲಿ ಸಿಎಂ ಸಿದ್ದರಾಮಯ್ಯ ಫುಲ್ ಫೇಮಸ್, ‘ಪಾಕ್ ರತ್ನ’ ಪ್ರಶಸ್ತಿ ನೀಡಿದರೂ ಅಚ್ಚರಿಯಿಲ್ಲ ಎಂದ ವಿಪಕ್ಷಗಳು
- ಭಾರತಕ್ಕಾಗಿ 130 ಪರಮಾಣು ಕ್ಷಿಪಣಿಗಳನ್ನು ಸಿದ್ಧವಾಗಿಟ್ಟಿದ್ದೇವೆ : ಪಾಕ್ ಸಚಿವನ ಗೊಡ್ಡು ಬೆದರಿಕೆ