Saturday, September 14, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-06-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-06-2024)

ನಿತ್ಯ ನೀತಿ : ಪ್ರಪಂಚಕ್ಕೆ ನಾವು ಹೊಂದಿಕೊಳ್ಳಬೇಕೇ ಹೊರತು ಪ್ರಪಂಚವು ನಮಗೆ ಹೊಂದಿಕೊಳ್ಳಲಾರದು.

ಪಂಚಾಂಗ : ಗುರುವಾರ , 27-06-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಶತಭಿಷಾ / ಯೋಗ: ಆಯುಷ್ಮಾನ್ /ಕರಣ: ಗರಜೆ

ಸೂರ್ಯೋದಯ – ಬೆ.05.56
ಸೂರ್ಯಾಸ್ತ – 06.49
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ: ಅಕ್ಕಪಕ್ಕದವರೊಂದಿಗೆ ಸಂಯಮದಿಂದ ನಡೆದುಕೊಳ್ಳುವುದು ಒಳಿತು.
ವೃಷಭ: ನಿಮ್ಮ ಮಾತೇ ಸರಿ ಎಂಬ ಹಠ ಬಿಟ್ಟು ವಿಶಾಲ ಮನೋಭಾವದಿಂದ ಚಿಂತನೆ ಮಾಡಿದರೆ ಒಳಿತು.
ಮಿಥುನ: ಉದ್ಯೋಗದಲ್ಲಿ ಬಡ್ತಿ

ಕಟಕ: ಅಮೂಲ್ಯ ವಸ್ತುವಿನ ಕಳ್ಳತನವಾಗಲಿದೆ.
ಸಿಂಹ: ಇನ್ನೊಬ್ಬರ ಮಾತುಗಳನ್ನು ಆಲಿಸಿ ತೀರ್ಮಾನಕ್ಕೆ ಬರುವುದು ಅನಿರ್ವಾಯವಾಗಲಿದೆ.
ಕನ್ಯಾ: ಅಂದುಕೊಂಡಿದ್ದ ಕೆಲಸಗಳು ಉತ್ತಮವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.

ತುಲಾ: ಹಣದ ಕೊರತೆ ಇರುವುದಿಲ್ಲವಾದ್ದರಿಂದ ನಿಶ್ಚಿಂತರಾಗಿರುವಿರಿ.
ವೃಶ್ಚಿಕ: ಬುದ್ಧಿಹೀನರಾಗಿ ವರ್ತಿಸುವಿರಿ.
ಧನುಸ್ಸು: ಸಾಲಗಾರರ ಕಿರಿಕಿರಿ ಉಂಟಾಗಲಿದೆ.

ಮಕರ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
ಕುಂಭ: ಅಜೀರ್ಣ ಮತ್ತು ಉದರಕ್ಕೆ ಸಂಬಂಧಿಸಿದ ಅನಾರೋಗ್ಯ ಎದುರಾಗಲಿದೆ.
ಮೀನ: ಸ್ನೇಹಿತರ ಸಹಕಾರ ಸಿಗಲಿದೆ.

RELATED ARTICLES

Latest News