Thursday, November 21, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-10-2024)

Todays Horoscope

ನಿತ್ಯ ನೀತಿ : ಜೀವನವನ್ನು ತೀರಾ ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ. ಯಾರೂ ಇಲ್ಲಿಂದ ಜೀವಂತವಾಗಿ ಹೋಗುವುದಿಲ್ಲ.

ಪಂಚಾಂಗ : ಶನಿವಾರ , 27-10-2024
ಕ್ರೋನಾಮ ಸಂವತ್ಸರ \ ದಕ್ಷಿಣಾಯಣ \ ಶರದ್ ಋತು \ ಆಶ್ವಯುಜ ಮಾಸ \ ಕೃಷ್ಣ ಪಕ್ಷ \
ತಿಥಿ: ಏಕಾದಶಿ \ ನಕ್ಷತ್ರ: ಮಘಾ \ ಯೋಗ: ಬ್ರಹ್ಮ \ ಕರಣ: ಭವ

ಸೂರ್ಯೋದಯ : ಬೆ.06.12
ಸೂರ್ಯಾಸ್ತ : 05.55
ರಾಹುಕಾಲ :4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿಭವಿಷ್ಯ :

ಮೇಷ: ಹಣದ ವಿಷಯದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಷಭ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.
ಮಿಥುನ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.

ಕಟಕ: ಯಂತ್ರೋಪಕಣ ದುರಸ್ತಿ ಮಾಡುವವರಿಗೆ ಹೆಚ್ಚು ಕೆಲಸ ದೊರೆತು ಆದಾಯ ಸಿಗಲಿದೆ.
ಸಿಂಹ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.
ಕನ್ಯಾ: ಉನ್ನತ ಅಧಿಕಾರಿ ಗಳು ನಿಮ್ಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.

ತುಲಾ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.
ವೃಶ್ಚಿಕ: ಸಾಲಗಾರರ ಕಿರಿಕಿರಿ ಉಂಟಾಗಲಿದೆ. ಮಕ್ಕಳ ವಿಷಯದಲ್ಲಿ ಚಿಂತೆ ಕಾಡಲಿದೆ.
ಧನುಸ್ಸು: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ಮಕರ: ಸರಿಯಾದ ಗುರಿ ಮುಟ್ಟಲು ನಿಮಗೆ ಗುರುಗಳ ಮಾರ್ಗದರ್ಶನ ಅತ್ಯವಶ್ಯಕ.
ಕುಂಭ: ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ದೂರ ಪ್ರಯಾಣ ಮಾಡದಿರಿ.
ಮೀನ: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.

RELATED ARTICLES

Latest News