ನಿತ್ಯ ನೀತಿ : ಜಗತ್ತಿನಲ್ಲಿ ದೇವರಿಗಿಂತ ಶ್ರೇಷ್ಠ ಸೂತ್ರಧಾರ ಯಾರೂ ಇಲ್ಲ , ಏಕೆಂದರೆ ಮನುಷ್ಯನಿಗಿಂತ ಶ್ರೇಷ್ಠ ನಾಟಕಕಾರ ಯಾರೂ ಇಲ್ಲ.
ಪಂಚಾಂಗ : ಸೋಮವಾರ, 27-10-2025
ಶೋಭಕೃತ್‌ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ಷಷ್ಠಿಪೂರ್ಣ / ನಕ್ಷತ್ರ: ಮೂಲಾ / ಯೋಗ: ಅತಿಗಂ / ಕರಣ: ಕೌಲವ
ಸೂರ್ಯೋದಯ – ಬೆ.06.12
ಸೂರ್ಯಾಸ್ತ – 5.55
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಸರ್ಕಾರಕ್ಕೆ ಸಂಬಂಽಸಿದ ಕೆಲಸ- ಕಾರ್ಯ ಗಳನ್ನು ನಿಭಾಯಿಸುವಲ್ಲಿ ಯಶಸ್ವಿಯಾಗುತ್ತೀರಿ.
ವೃಷಭ: ಸರ್ಕಾರಿ ವಲಯದಲ್ಲಿ ಕೆಲಸ ಮಾಡುವವರಿಗೆ ಇಂದು ಅತ್ಯುತ್ತಮವಾದ ದಿನ.
ಮಿಥುನ: ಪತ್ನಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮುಂದುವರಿಯುತ್ತವೆ.
ಕಟಕ: ಯಶಸ್ವಿಯಾಗುವ ಸಾಧ್ಯತೆಯಿದೆ. ವ್ಯಾಪಾರಸ್ಥರು ಹೆಚ್ಚು ಶ್ರಮಿಸಬೇಕಾಗುತ್ತದೆ.
ಸಿಂಹ: ಹೆಚ್ಚಿನ ಖರ್ಚು ಮಾಡುವುದನ್ನು ನಿಯಂತ್ರಿಸಿ.
ಕನ್ಯಾ: ಕೆಲಸದ ಹೊರೆ ಕಡಿಮೆಯಾಗುತ್ತದೆ. ಆರೋಗ್ಯ ಸಮಸ್ಯೆಗಳು ಕಂಡುಬರುತ್ತವೆ.
ತುಲಾ: ಚಾತುರ್ಯದಿಂದ ಮಾತುಗಳನ್ನಾಡುವುದ ರಿಂದ ಅಽಕ ಹಣ ಸಂಪಾದಿಸಬಹುದು.
ವೃಶ್ಚಿಕ: ಕಾಲುಗಳಲ್ಲಿ ನೋವು ಮತ್ತು ಸ್ನಾಯುಗಳ ಅಸ್ವಸ್ಥತೆ
ಧನುಸ್ಸು: ಜಂಕ್‌ಫುಡ್ ತಿನ್ನುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.
ಮಕರ: ಹಿರಿಯ ಅಽಕಾರಿಗಳೊಂದಿಗೆ ಸಾಮರಸ್ಯ ಮತ್ತು ಸಂಘಟಿತ ಪ್ರಯತ್ನಗಳನ್ನು ಕಾಪಾಡಿಕೊಳ್ಳಿ.
ಕುಂಭ: ಮಕ್ಕಳಿಂದಾಗಿ ನೋವುಂಟಾಗಲಿದೆ. ತಂದೆಯ ಆರೋಗ್ಯವನ್ನು ನೋಡಿಕೊಳ್ಳಿ.
ಮೀನ: ಸಂಬಳ ಪಡೆಯುವವರು ಕೆಲವು ಲಾಭಗಳನ್ನು ಗಳಿಸುವ ಸಾಧ್ಯತೆಯಿದೆ.
