Thursday, December 5, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-11-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-11-2024)

Today's Horoscope

ನಿತ್ಯ ನೀತಿ : ಎಲ್ಲಿ ಮಾತನಾಡಬೇಕು ಎಂದು ತಿಳಿದವನಿಗಿಂತ ಎಲ್ಲಿ ಮೌನವಾಗಿರಬೇಕು ಎಂದು ತಿಳಿದವನು ನಿಜವಾದ ಬುದ್ಧಿವಂತ.
ಪಂಚಾಂಗ : ಬುಧವಾರ, 27-11-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಚಿತ್ತಾ / ಯೋಗ: ಆಯುಷ್ಮಾನ್ / ಕರಣ: ಕೌಲವ
ಸೂರ್ಯೋದಯ – ಬೆ.06.24
ಸೂರ್ಯಾಸ್ತ – 05.51
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ: ಸ್ಥಿರಾಸ್ತಿಯಿಂದ ಲಾಭ ಬರುವುದು. ಪ್ರತಿಭೆಗೆ ಸೂಕ್ತ ವೇದಿಕೆ ದೊರೆಯುವುದು.
ವೃಷಭ: ಹಲವಾರು ಸವಾಲುಗಳನ್ನು ಎದುರಿಸಬೇಕಾದ ಸಂದರ್ಭ ಎದುರಾಗಲಿದೆ.
ಮಿಥುನ: ತೈಲ ಮಾರಾಟದಿಂದ ಲಾಭ ಸಿಗಲಿದೆ. ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ.

ಕಟಕ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.
ಸಿಂಹ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.

ತುಲಾ: ಆರೋಗ್ಯ ಸಮಸ್ಯೆ ಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.
ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.
ಧನುಸ್ಸು: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.

ಮಕರ: ವಿವಾಹ ವಿಚಾರದಲ್ಲಿ ಅನಿರೀಕ್ಷಿತ ಬದಲಾವಣೆ ಯಾಗಲಿದೆ. ಆಹಾರ ಕ್ರಮದಲ್ಲಿ ಜಾಗ್ರತೆ ವಹಿಸಿ.
ಕುಂಭ: ನೌಕರರಿಗೆ ಉದ್ಯೋಗದಲ್ಲಿನ ಹೊಸ ವ್ಯವಸ್ಥೆಯಿಂದಾಗಿ ಮನಸ್ಸಿಗೆ ಸಂತಸ ಸಿಗಲಿದೆ.
ಮೀನ: ಮಾತು ಕಡಿಮೆ ಆಡಿದಷ್ಟು ಒಳಿತು.

RELATED ARTICLES

Latest News