ನಿತ್ಯ ನೀತಿ : ಊರಿಗೆ ದೊರೆಯಾಗದಿದ್ದರೂ ಚಿಂತೆಯಿಲ್ಲ, ಯಾರಿಗೂ ಹೊರೆಯಾಗಬಾರದು.
ಪಂಚಾಂಗ : ಸೋಮವಾರ, 28-04-2025
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಭರಣಿ / ಯೋಗ: ಆಯುಷಾನ್ / ಕರಣ: ಕಿಂಸ್ತುಘ್ನ
ಸೂರ್ಯೋದಯ – ಬೆ.06.00
ಸೂರ್ಯಾಸ್ತ – 06.34
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ವೃಷಭ: ಶತ್ರುಗಳ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು. ದೂರ ಸಂಚಾರ ಮಾಡದಿರಿ.
ಮಿಥುನ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಸಿಂಹ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದು ಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.
ಕನ್ಯಾ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ತುಲಾ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಮಕರ: ಕಲಾವಿದರುಗಳಿಗೆ, ಪತ್ರಕರ್ತರಿಗೆ ಪ್ರಶಂಸೆಯ ಮಾತುಗಳು ಕೇಳಿಬರುವುವು.
ಕುಂಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮೀನ: ನಿಮ್ಮ ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ. ವ್ಯಾಸಂಗದಲ್ಲಿ ತೊಂದರೆ.
- ರಿಷಭ್ ಪಂತ್ಗೆ 24 ಲಕ್ಷ ದಂಡ
- ಚೀನಿ ಸಂವಹನ ಸಾಧನ ಬಳಸಿದ ಪಹಲ್ಗಾಮ್ ದಾಳಿಯ ಉಗ್ರರು, ರೆಡಿಯೋ ಸಿಗ್ನಲ್ ಪತ್ತೆಗೆ ಮುಂದಾದ ಇಸ್ರೋ
- ಮೂರು ಪಾಲಿಕೆಗಳಾಗಲಿದೆ ಬಿಬಿಎಂಪಿ ವಿಭಜನೆ..?
- ಬಿಬಿಎಂಪಿ ವ್ಯಾಪ್ತಿಯ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಬೈಸಿಕಲ್
- ರಕ್ಷಣಾ ಸಚಿವ ರಾಜನಾಥಸಿಂಗ್ ಹಾಗೂ ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಉನ್ನತ ಮಟ್ಟದ ಸಭೆ, ಪ್ರತೀಕಾರ ತಂತ್ರ