ನಿತ್ಯ ನೀತಿ : ಭರವಸೆ ಎಂಬುದು ಬದುಕಿನ ಜೀವಜಲ. ಎಂದಿಗೂ ಅದನ್ನ ಬತ್ತಲು ಬಿಡಬಾರದು.
ಪಂಚಾಂಗ : ಬುಧವಾರ, 28-05-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಮೃಗಶಿರಾ / ಯೋಗ: ಧೃತಿ / ಕರಣ: ಬಾಲವ
ಸೂರ್ಯೋದಯ – ಬೆ.05.52
ಸೂರ್ಯಾಸ್ತ – 06.42
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ನಿಮ್ಮ ಸ್ವಭಾವದಲ್ಲಿ ಬದಲಾವಣೆಯಾಗ ಬೇಕು. ತಾಳ್ಮೆ- ಸಂಯಮ ತಂದುಕೊಳ್ಳಬೇಕು.
ವೃಷಭ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆ ಗಮನ ನೀಡುವುದು ಒಳಿತು.
ಮಿಥುನ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.
ಕಟಕ: ನಿಮ್ಮ ಸಮಾಜ ಸೇವೆಯ ಕಾರಣದಿಂದ ಜನಪ್ರಿಯತೆ ಹೆಚ್ಚಾಗುವುದು.
ಸಿಂಹ: ಅತಿಯಾದ ಆತ್ಮವಿಶ್ವಾಸ ಹೊಂದುವುದು ಬೇಡ. ಸುಖದಲ್ಲಿ ಮೈ ಮರೆಯದಿರಿ.
ಕನ್ಯಾ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶ ಗಳು ಒದಗಿ ಬರಲಿವೆ.
ತುಲಾ: ಆರೋಗ್ಯಸಮಸ್ಯೆ ಗಳು ಎದುರಾಗಬಹುದು. ಸೂಕ್ತ ಸಮಯಕ್ಕೆ ವೈದ್ಯರ ಸಲಹೆ ಪಡೆಯುವುದು ಒಳಿತು.
ವೃಶ್ಚಿಕ: ಉದ್ಯೋಗದಲ್ಲಿ ನಿರೀಕ್ಷಿತ ರೀತಿಯಲ್ಲಿ ಪ್ರಗತಿ ಸಾಽಸಲು ಸಾಧ್ಯವಾಗುವುದಿಲ್ಲ.
ಧನುಸ್ಸು: ಶತ್ರುಗಳ ಕಾಟ ಇರುತ್ತದೆ. ಆದರೆ ಅವರು ನಿಮ್ಮನ್ನು ಏನೂ ಮಾಡಲು ಆಗುವುದಿಲ್ಲ.
ಮಕರ: ಸಂಗಾತಿಯಿಂದ ಸ್ವಲ್ಪ ಮಟ್ಟಿಗೆ ನಷ್ಟವಾಗುತ್ತದೆ. ಯಾವುದೇ ಕಾರಣಕ್ಕೂ ಕೆಲಸ ಬಿಡುವಂತಹ ನಿರ್ಧಾರ ಮಾಡದಿರಿ.
ಕುಂಭ: ಸೋದರ ಸಂಬಂಽಗಳು ಒಡವೆ ಮಾಡಿಸಿಕೊಡುವ ಸಾಧ್ಯತೆ ಇದೆ.
ಮೀನ: ವೈದ್ಯಕೀಯ ವೆಚ್ಚಗಳು ವಿಪರೀತವಾಗಲಿವೆ. ನಿಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ.