Sunday, September 15, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(28-08-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(28-08-2024)

Horoscope

ನಿತ್ಯ ನೀತಿ : ಜೀವನ ಮತ್ತು ಕಾಲ ಎರಡೂ ಶ್ರೇಷ್ಠ ಶಿಕ್ಷಕರಿದ್ದಂತೆ. ಜೀವನವು ಕಾಲದ ಸದ್ಬಳಕೆಯನ್ನು ಬೋಧಿಸಿದರೆ, ಕಾಲವು ಜೀವನದ ಮೌಲ್ಯವನ್ನು ನಮಗೆ ಬೋಧಿಸುತ್ತದೆ.

ಪಂಚಾಂಗ : ಬುಧವಾರ, 28-08-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ದಶಮಿ / ನಕ್ಷತ್ರ: ಮೃಗಶಿರಾ / ಯೋಗ: ವಜ್ರ /ಕರಣ: ವಣಿಜ್

ಸೂರ್ಯೋದಯ – ಬೆ.06.08
ಸೂರ್ಯಾಸ್ತ – 06.33
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.
ವೃಷಭ: ಪೊಲೀಸ್‌ ಅಧಿ ಕಾರಿಗಳ ಜವಾಬ್ದಾರಿ ಕಡಿಮೆ ಯಾಗಲಿದೆ. ಅನೇಕ ಅಡೆತಡೆಗಳು ದೂರವಾಗಲಿವೆ.
ಮಿಥುನ: ಹಿಂದೆ ನೀವು ಮಾಡಿದ್ದ ಕೆಲವು ಪ್ರಯತ್ನಗಳು ಫಲ ಸಿಗುವ ಸಾಧ್ಯತೆಗಳಿವೆ.

ಕಟಕ: ಕಲಾವಿದರಿಗೆ ಒಳ್ಳೆಯ ಅವಕಾಶಗಳು ದೊರೆಯಲಿವೆೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಸಿಂಹ: ಉನ್ನತ ಅಧಿ ಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗಲಿದೆ.
ಕನ್ಯಾ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರುವುದು.

ತುಲಾ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ವೃಶ್ಚಿಕ: ಮಕ್ಕಳಿಂದ ಸಂತೋಷ ಉಂಟಾಗುವುದು. ಆರೋಗ್ಯದ ಕಡೆ ಗಮನ ಹರಿಸಿ.
ಧನುಸ್ಸು: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.

ಮಕರ: ನಿಮ್ಮ ವರ್ಚಸ್ಸಿನ ಪ್ರಭಾವದಿಂದ ವಿನೂತನ ಅವಕಾಶಗಳು ದೊರೆಯಲಿವೆ.
ಕುಂಭ: ಶತ್ರುಗಳನ್ನು ಜಯಿಸುವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.
ಮೀನ: ಆಹಾರ ವ್ಯತ್ಯಾಸದಿಂದ ಪಿತ್ತ ಸಂಬಂಧಿ ಅನಾರೋಗ್ಯ ಕಾಡಬಹುದು.

RELATED ARTICLES

Latest News