ನಿತ್ಯ ನೀತಿ : ಸೋತಾಗಿನ ಒಂದು ಸಾಂತ್ವನದ ಮಾತು ಗೆದ್ದಾಗಿನ ಒಂದು ಗಂಟೆಯ ಅಭಿನಂದನೆಯ ಭಾಷಣಕ್ಕಿಂತಲೂ ಹೆಚ್ಚು ಮೌಲ್ಯಯುತವಾದದ್ದು.
ಪಂಚಾಂಗ : ಗುರುವಾರ, 28-11-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಚಿತ್ತಾ / ಯೋಗ: ಸೌಭಾಗ್ಯ / ಕರಣ: ಗರಜೆ
ಸೂರ್ಯೋದಯ – ಬೆ.06.25
ಸೂರ್ಯಾಸ್ತ – 05.51
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಷಭ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ಮಿಥುನ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಕಟಕ: ಹಣಕಾಸಿನ ತೊಂದರೆ ಎದುರಾಗಲಿದೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ತುಲಾ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ವೃಶ್ಚಿಕ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ಧನುಸ್ಸು: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಮೀನ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.