ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-05-2024)

ನಿತ್ಯ ನೀತಿ : ಹೇಗೆ ಒಬ್ಬ ಕುಡುಕನಿಗೆ ಸರಿ, ಕೆಟ್ಟದ್ದು ಗೊತ್ತಾಗುವುದಿಲ್ಲವೋ ಅದೇ ರೀತಿ ಒಬ್ಬ ಸ್ವಾರ್ಥ ಆಸೆಗಳ ಸಾಧಕನಿಗೆ ಸರಿ, ಕೆಟ್ಟದ್ದು ಸ್ವಲ್ಪವೂ ಗೊತ್ತಾಗುವುದಿಲ್ಲ. ಪಂಚಾಂಗ : 29-05-2024, ಬುಧವಾರಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಶ್ರವಣ / ಯೋಗ: ಐಂದ್ರ / ಕರಣ: ವಿಷ್ಟಿ ಸೂರ್ಯೋದಯ : ಬೆ.05.52ಸೂರ್ಯಾಸ್ತ : 06.42ರಾಹುಕಾಲ : 12.00-1.30ಯಮಗಂಡ ಕಾಲ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-05-2024)