Friday, May 30, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-05-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-05-2025)

Today's Horoscope

ನಿತ್ಯ ನೀತಿ : ಎಲ್ಲರನ್ನೂ ನೆಚ್ಚಿಸಲು ಹೋದರೆ ನಮ ಬದುಕೇ ವ್ಯರ್ಥ. ಬಲ್ಲವರು ಮೆಚ್ಚಿದರೆ ಸಾಕು ನಮ ಬದುಕಿಗೊಂದು ಅರ್ಥ.

ಪಂಚಾಂಗ : ಗುರುವಾರ, 29-05-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ/ ನಕ್ಷತ್ರ: ಆರಿದ್ರಾ / ಯೋಗ: ಶೂಲ / ಕರಣ: ತೈತಿಲ
ಸೂರ್ಯೋದಯ – ಬೆ.05.52
ಸೂರ್ಯಾಸ್ತ – 06.42
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ವ್ಯಾಪಾರಿಗಳು ತಮ್ಮ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ಉತ್ತಮ ಫಲ ಪಡೆಯುವರು.
ವೃಷಭ: ಕೆಲಸದಲ್ಲಿ ಬಡ್ತಿ ಸಿಗಬಹುದು ಹಾಗೂ ಪ್ರಗತಿ ಪಥದೆಡೆಗೆ ಜೀವನ ಸಾಗಬಹುದು.
ಮಿಥುನ: ಕೆಲ ಜನರು ನಿಮ್ಮನ್ನು ನೋಡಿ ಅಸೂಯೆ ಪಡೆಯಬಹುದು. ಖರ್ಚು ಹೆಚ್ಚಾಗುವ ಸಂಭವವಿದೆ.

ಕಟಕ: ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸದ ಕೊರತೆ ಕಾಡಬಹುದು. ದಾಂಪತ್ಯದಲ್ಲಿ ಅಪನಂಬಿಕೆ.
ಸಿಂಹ: ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲಸಕ್ಕೆ ಹಿರಿಯರಿಂದ ಮನ್ನಣೆ ಸಿಗಲಿದೆ.
ಕನ್ಯಾ: ತಂದೆಯ ಆರೋಗ್ಯ ದಲ್ಲಿ ಏರುಪೇರಾಗಬಹುದು.

ತುಲಾ: ಯಾರ ಬಗ್ಗೆಯೂ ಹಗುರವಾಗಿ ಮಾತನಾಡ ಬೇಡಿ. ನಿಮಗೆ ಬರಬೇಕಾದ ಹಳೇ ಬಾಕಿ ಇದ್ದಲ್ಲಿ ಬರುವ ಸಾಧ್ಯತೆಗಳು ಹೆಚ್ಚಾಗಿವೆ.
ವೃಶ್ಚಿಕ: ಯಾವುದಾದರೂ ಒಂದು ವಿಚಾರವಾಗಿ ಚಿಂತೆ ನಿಮ್ಮನ್ನು ಕಾಡಲಿದೆ.
ಧನುಸ್ಸು: ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಹಲವು ಮೂಲಗಳಿಂದ ಅನುಕೂಲ ಒದಗಿಬರಲಿವೆ.

ಮಕರ: ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರ ವಾದ ದಿನವಾಗಿದೆ. ಧೈರ್ಯ ಹೆಚ್ಚಾಗಿರುತ್ತದೆ.
ಕುಂಭ: ಮಹಿಳೆಯರು ಸಂಸಾರದ ಗುಟ್ಟನ್ನು ಹೊಸಬರ ಜತೆಗೆ ಹಂಚಿಕೊಳ್ಳದಿರಿ.
ಮೀನ: ಕಾಫಿ ಮತ್ತು ಅಡಿಕೆ ಕೃಷಿಕರಿಗೆ ಹೆಚ್ಚಿನ ಲಾಭ ಸಿಗಲಿದೆ. ಸ್ವಂತ ವ್ಯಾಪಾರದಲ್ಲಿ ಅಭಿವೃದ್ಧಿ ಸಾಧಿಸುವಿರಿ.

RELATED ARTICLES

Latest News