ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(29-06-2024)

ನಿತ್ಯ ನೀತಿ : ಒಬ್ಬ ಒಳ್ಳೆಯ ವ್ಯಕ್ತಿಗೆ ಮೋಸ ಮಾಡುವುದು ಎಂದರೆ ಕೈಯಲ್ಲಿರುವ ವಜ್ರವನ್ನು ಎಸೆದು ಕಲ್ಲನ್ನು ಎತ್ತಿಕೊಂಡಂತೆ. ಪಂಚಾಂಗ : ಶನಿವಾರ , 29-06-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಶೋಭನ / ಕರಣ: ತೈತಿಲಸೂರ್ಯೋದಯ – ಬೆ.05.57ಸೂರ್ಯಾಸ್ತ – 06.50ರಾಹುಕಾಲ – 9.00-10.30ಯಮಗಂಡ ಕಾಲ – 1.30-3.00ಗುಳಿಕ ಕಾಲ – 6.00-7.30 … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(29-06-2024)