ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(29-07-2024)

ನಿತ್ಯ ನೀತಿ : ಈ ಜಗತ್ತಿನಲ್ಲಿ ಸೋಲದೆ ಗೆದ್ದವರು ಯಾರೂ ಇಲ್ಲ. ಸೋತು ಗೆದ್ದವರೇ ಸಾಧಕರೆಲ್ಲ. ಪಂಚಾಂಗ : ಸೋಮವಾರ , 29-07-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಭರಣಿ / ಯೋಗ: ಗಂಡ / ಕರಣ: ತೈತಿಲ ಸೂರ್ಯೋದಯ – ಬೆ.06.05ಸೂರ್ಯಾಸ್ತ – 06.48ರಾಹುಕಾಲ – 7.30-9.00ಯಮಗಂಡ ಕಾಲ – 10.30-12.00ಗುಳಿಕ ಕಾಲ – 1.30-3 .00 … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(29-07-2024)