Sunday, September 29, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-09-2024)

Today's Horoscope

ನಿತ್ಯ ನೀತಿ : ಸಮಯಕ್ಕೆ ಸಿಗದ ವಸ್ತು, ಸಮಯಕ್ಕೆ ಆಗದ ಬಂಧು, ಸಮಯವನ್ನು ನೀಡದ ಸಂಬಂಧ ಭಾವನೆಗಳನ್ನು ಅರಿಯದ ಬಂಧುಗಳು… ಬತ್ತಿ ಹೋದ ನದಿಯಲ್ಲಿ ನೀರು ಹುಡುಕಿದ ಹಾಗೆ…

ಪಂಚಾಂಗ : ಭಾನುವಾರ , 29-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ /
ತಿಥಿ: ದ್ವಾದಶಿ / ನಕ್ಷತ್ರ: ಮಘಾ / ಯೋಗ: ಸಾಧ್ಯ / ಕರಣ: ಗರಜೆ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.11
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ಕಾಲೇಜು ಉಪನ್ಯಾಸಕರಿಗೆ ಅಧಿಕ ಒತ್ತಡ. ಸ್ವಯಂಕೃತ ಅಪರಾಧದಿಂದ ನಷ್ಟ ಸಂಭವಿಸಲಿದೆ.
ವೃಷಭ: ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮಿಥುನ: ವಿದೇಶ ಪ್ರಯಾಣಕ್ಕೆ ಅನುಕೂಲ ಒದಗಿ ಬರಲಿದೆ. ಪಿತ್ರಾರ್ಜಿತ ಆಸ್ತಿ ಬರಬೇಕಿದ್ದಲ್ಲಿ ತಡವಾಗಲಿದೆ.

ಕಟಕ: ಹಳೆ ಮಿತ್ರರ ಆಗಮನವಾಗಲಿದೆ. ಉದ್ಯಮಗಳ ಬೆಳವಳಿಗೆಗೆ ಸಿದ್ಧತೆ ನಡೆಯಲಿದೆ.
ಸಿಂಹ: ಅಸಾಧ್ಯವಾದ ಅನಗತ್ಯ ಚಿಂತನೆಯಲ್ಲಿ ನಿಮ್ಮ ಶಕ್ತಿ ವ್ಯರ್ಥ ಮಾಡುವ ಬದಲು ಅದನ್ನು ಸರಿಯಾದ ದಿಕ್ಕಿನಲ್ಲಿ ಬಳಸಿ
ಕನ್ಯಾ: ಕೌಟುಂಬಿಕ ಸಮಸ್ಯೆ ಪರಿಹರಿಸಿಕೊಳ್ಳಲು ಉತ್ತಮ ಸಮಯವಾಗಿದೆ.

ತುಲಾ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ವೃಶ್ಚಿಕ: ವಿವಾಹಿತ ದಂಪತಿ ಸ್ಮರಣೀಯ ಕ್ಷಣಗಳನ್ನು ಕಳೆಯಲು ಸಣ್ಣ ಪ್ರವಾಸಕ್ಕೆ ಹೋಗಬಹುದು.

ಧನುಸ್ಸು: ಮಕ್ಕಳ ನಡವಳಿಕೆಯಿಂದ ಬೇಸರ.

ಮಕರ: ವೈದ್ಯಕೀಯ ವೃತ್ತಿಯಲ್ಲಿ ಕೀರ್ತಿ ಗಳಿಸುವಿರಿ.
ಕುಂಭ: ಕೆಲಸದ ಸ್ಥಳದಲ್ಲಿ ಅನುಕೂಲಕರ ಸನ್ನಿವೇಶಗಳನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ.
ಮೀನ: ರಕ್ತದೊತ್ತಡದ ಸಮಸ್ಯೆ ಕಾಣಿಸಿ ಕೊಳ್ಳಬಹುದು ಹಾಗೂ ಉಲ್ಬಣಿಸಬಹುದು.

RELATED ARTICLES

Latest News