Thursday, January 30, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-01-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-01-2025)

Today's Horoscope

ನಿತ್ಯ ನೀತಿ : ನೀವು ಬೇರೆಯವರ ತಪ್ಪುಗಳಿಂದ ಕಲಿಯಬೇಕು. ಏಕೆಂದರೆ ಎಲ್ಲ ತಪ್ಪುಗಳನ್ನೂ ನೀವೇ ಮಾಡಿ ಕಲಿಯುವಷ್ಟು ದೊಡ್ಡ ಜೀವನ ನಿಮ ಬಳಿ ಇಲ್ಲ.

ಪಂಚಾಂಗ : ಗುರುವಾರ, 30-01-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಶ್ರವಣ-ಧನಿಷ್ಠ / ಯೋಗ: ವ್ಯತೀಪಾತ / ಕರಣ: ಬಾಲವ
ಸೂರ್ಯೋದಯ – ಬೆ.06.46
ಸೂರ್ಯಾಸ್ತ – 06.20
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ಬಂಧುಗಳ ಭೇಟಿಯಿಂದ ಸಂತೋಷ, ವಾಣಿಜ್ಯ ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ತಿರುವು.
ವೃಷಭ: ಅಧ್ಯಯನ ಮಾಡುವಾಗ ಕೆಲವು ಸವಾಲು ಗಳನ್ನು ಎದುರಿಸಬೇಕಾಗುತ್ತದೆ.
ಮಿಥುನ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ.

ಕಟಕ: ರಕ್ತ ಸಂಬಂಧಿ ಗಳ ಕಾಟ ಹೆಚ್ಚಾಗುತ್ತದೆ.
ಸಿಂಹ: ಸಮಯಕ್ಕೆ ಸರಿಯಾಗಿ ಸ್ಪಂದಿಸಿ ಬೆಳೆಯುವ ನಿಮಗೆ ಸಂತೃಪ್ತಿಯ ದಿನ.
ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದು ಕೊಳ್ಳುವಲ್ಲಿ ವಿಲವಾದರೆ ಬಹಳ ತೊಂದರೆ ಎದುರಿಸಬೇಕಾಗುತ್ತದೆ.

ತುಲಾ: ಉದ್ಯೋಗ ಅರಸುತ್ತಿ ರುವವರಿಗೆ ಶುಭ ಸೂಚನೆ.
ವೃಶ್ಚಿಕ: ವಿವಿಧ ಕ್ಷೇತ್ರ ಗಳಲ್ಲಿ ಅನೇಕ ರೀತಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ.
ಧನುಸ್ಸು : ವೇತನ ಹೆಚ್ಚಳವಾಗುವ ಅವಕಾಶಗಳಿವೆ.

ಮಕರ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಕುಂಭ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.
ಮೀನ: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.

RELATED ARTICLES

Latest News